ಯೋಹಾನ 6:62 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201962 ಹಾಗಾದರೆ ಮನುಷ್ಯಕುಮಾರನು ತಾನು ಮೊದಲು ಇದ್ದಲ್ಲಿಗೆ ಏರಿ ಹೋಗುವುದನ್ನು ನೀವು ನೋಡುವುದಾದರೆ ಏನನ್ನುವಿರಿ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)62 ಹಾಗಾದರೆ ನರಪುತ್ರನು ತಾನು ಮೊದಲಿದ್ದ ಸ್ಥಳಕ್ಕೆ ಮರಳಿ ಏರುವುದನ್ನು ನೀವು ಕಂಡಾಗ ಏನನ್ನುವಿರಿ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)62 ಹಾಗಾದರೆ ಮನುಷ್ಯಕುಮಾರನು ತಾನು ಮೊದಲು ಇದ್ದಲ್ಲಿಗೆ ಏರಿಹೋಗುವದನ್ನು ನೀವು ನೋಡಿದರೆ ಏನನ್ನುವಿರಿ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್62 ಹಾಗಾದರೆ ಮನುಷ್ಯಕುಮಾರನು ತಾನು ಬಿಟ್ಟುಬಂದ ಸ್ಥಳಕ್ಕೆ ಮರಳಿಹೋಗುವುದನ್ನು ನೀವು ನೋಡುವಾಗ ಬೇಸರಪಡುವಿರಾ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ62 ಹಾಗಾದರೆ ಮನುಷ್ಯಪುತ್ರನಾದ ನಾನು ಮೊದಲಿದ್ದ ಕಡೆಗೆ ಏರಿ ಹೋಗುವುದನ್ನು ನೀವು ನೋಡುವುದಾದರೆ ಏನನ್ನುವಿರಿ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್62 ತರ್ ತುಮಿ ಮಾನ್ಸಾಚೊ ಲೆಕ್ ತೊ ಅದ್ದಿ ಹೊತ್ತ್ಯಾ ಜಾಗ್ಯಾತ್ ಜಾತಲೆ ಬಗ್ಲ್ಯಾರ್ ತುಮಿ ಕಾಯ್ ಕರ್‍ತ್ಯಾಸಿ. ಅಧ್ಯಾಯವನ್ನು ನೋಡಿ |