ಯೋಹಾನ 6:67 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201967 ಆದಕಾರಣ ಯೇಸು ಇದನ್ನು ನೋಡಿ, ತನ್ನ ಹನ್ನೆರಡು ಮಂದಿ ಶಿಷ್ಯಂದಿರಿಗೆ “ನೀವು ಸಹ ಹೋಗಬೇಕೆಂದು ಇದ್ದೀರಾ?” ಎಂದು ಕೇಳಿದ್ದಕ್ಕೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)67 ಆಗ ಯೇಸು ಹನ್ನೆರಡು ಮಂದಿ ಶಿಷ್ಯರಿಗೆ, “ನೀವು ಕೂಡ ಹೋಗಬೇಕೆಂದು ಇದ್ದೀರಾ?’ ಎಂದು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)67 ಯೇಸು ಇದನ್ನು ನೋಡಿ ತನ್ನ ಹನ್ನೆರಡು ಮಂದಿಯನ್ನು - ನೀವು ಸಹ ಹೋಗಬೇಕೆಂದಿದ್ದೀರಾ? ಎಂದು ಕೇಳಿದ್ದಕ್ಕೆ ಸೀಮೋನ್‍ಪೇತ್ರನು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್67 ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರಿಗೆ, “ನೀವು ಸಹ ನನ್ನನ್ನು ಬಿಟ್ಟುಹೋಗಬೇಕೆಂದಿರುವಿರಾ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ67 ಆದಕಾರಣ ಯೇಸು ಹನ್ನೆರಡು ಮಂದಿ ಶಿಷ್ಯರಿಗೆ, “ನೀವು ಸಹ ಹೋಗಬೇಕೆಂದು ಇದ್ದೀರಾ?” ಎಂದು ಕೇಳಲು, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್67 ತೆಚೆಸಾಟ್ನಿ ತೆನಿ ಬಾರಾಜಾನ್ ಶಿಸಾಕ್ನಿ,“ತುಮ್ಕಾಬಿ ಮಾಕಾ ಸೊಡುನ್ ಜಾವ್ಕ್ ಪಾಜೆ ಕಾಯ್?” ಮನುನ್ ಇಚಾರ್‍ಲ್ಯಾನ್. ಅಧ್ಯಾಯವನ್ನು ನೋಡಿ |