ಯೋಹಾನ 6:69 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201969 ನೀನು ದೇವರಿಂದ ಬಂದ ಅತಿಪರಿಶುದ್ಧನೆಂದು ನಾವು ನಂಬಿದ್ದೇವೆ ಮತ್ತು ತಿಳಿದಿದ್ದೇವೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)69 ತಾವೇ ದೇವರಿಂದ ಬಂದ ಪರಮಪೂಜ್ಯರು. ಹೌದು, ಇದೇ ನಮ್ಮ ವಿಶ್ವಾಸ ಮತ್ತು ಗ್ರಹಿಕೆ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)69 ನೀನು ದೇವರು ಪ್ರತಿಷ್ಠಿಸಿದವನೇ ಎಂದು ನಾವು ನಂಬಿದ್ದೇವೆ ಮತ್ತು ತಿಳಿದಿದ್ದೇವೆ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್69 ನಾವು ನಿನ್ನಲ್ಲಿ ನಂಬಿಕೆ ಇಡುತ್ತೇವೆ. ನೀನು ದೇವರಿಂದ ಬಂದ ಪರಿಶುದ್ಧನೆಂದು ನಮಗೆ ಗೊತ್ತಿದೆ” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ69 ನೀವು ದೇವರ ಪರಿಶುದ್ಧರು ಎಂದು ನಾವು ನಂಬಿ ತಿಳಿದಿದ್ದೇವೆ,” ಎಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್69 ಅನಿ ಅತ್ತಾ ಅಮ್ಕಾ ತಿಯಾ ದೆವಾಕ್ನಾ ಯೆಲ್ಲೊ ಪವಿತ್ರ್ ಮನುನ್ ಕಳ್ಳಾ ಮನುನ್ ಜಬಾಬ್ ದಿಲ್ಯಾನ್. ಅಧ್ಯಾಯವನ್ನು ನೋಡಿ |