ಯೋಹಾನ 6:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅದಕ್ಕೆ ಫಿಲಿಪ್ಪನು, “ಪ್ರತಿಯೊಬ್ಬನಿಗೆ ಸ್ವಲ್ಪ ಸ್ವಲ್ಪ ಸಿಕ್ಕಬೇಕಾದರೂ ಇನ್ನೂರು ದಿನಾರಿ ಮೌಲ್ಯದ ರೊಟ್ಟಿಯಾದರೂ ಅವರಿಗೆ ಸಾಲುವುದಿಲ್ಲ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಅದಕ್ಕೆ ಫಿಲಿಪ್ಪನು, “ಇನ್ನೂರು ದಿನಾರಿ ನಾಣ್ಯಗಳನ್ನು ಕೊಟ್ಟು ರೊಟ್ಟಿಯನ್ನು ತಂದರೂ ಆಳಿಗೊಂದು ತುಂಡೂ ಬಾರದು,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅದಕ್ಕೆ ಫಿಲಿಪ್ಪನು - ಒಬ್ಬೊಬ್ಬನಿಗೆ ಸ್ವಲ್ಪ ಸ್ವಲ್ಪ ಸಿಕ್ಕಬೇಕಾದರೆ ಇನ್ನೂರು ಹಣದ ರೊಟ್ಟಿಯಾದರೂ ಸಾಲದು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಫಿಲಿಪ್ಪನು, “ಇಲ್ಲಿರುವ ಪ್ರತಿಯೊಬ್ಬರಿಗೆ ರೊಟ್ಟಿಯ ಒಂದು ತುಂಡನ್ನು ಕೊಡಬೇಕಾದರೆ, ಇನ್ನೂರು ದಿನಾರಿ ನಾಣ್ಯಗಳಾದರೂ ಬೇಕು” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಫಿಲಿಪ್ಪನು ಯೇಸುವಿಗೆ, “ಇವರಲ್ಲಿ ಪ್ರತಿಯೊಬ್ಬನು ಸ್ವಲ್ಪ ಸ್ವಲ್ಪ ತಿಂದರೂ ಆರು ತಿಂಗಳ ಕೂಲಿಯಷ್ಟು ರೊಟ್ಟಿಗಳೂ ಅವರಿಗೆ ಸಾಲುವುದಿಲ್ಲ,” ಎಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ತನ್ನಾ ಫಿಲಿಪಾನ್ ಜವಾಬ್ ದಿಲ್ಲ್ಯಾನ್, “ಹಿತ್ತೆ ಹೊತ್ತ್ಯಾ ಹರಿ ಎಕ್ಲ್ಯಾಕ್ನಿ ಉಲ್ಲೆ-ಉಲ್ಲೆಚ್ ಮಟ್ಲ್ಯಾರ್‍ಬಿ ಭಾಕ್ರಿಯಾ ಇಕಾತ್ ಘೆವ್ಕ್ ದೊನ್ಸೆ ಚಾಂದಿಚೆ ಪೈಸೆ ಲಾಗ್ತ್ಯಾತ್” ಮನುನ್ ಜಬಾಬ್ ದಿಲ್ಯಾನ್. ಅಧ್ಯಾಯವನ್ನು ನೋಡಿ |