ಯೋಹಾನ 6:71 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201971 ಈ ಮಾತು, ಆತನು ಸೀಮೋನ್ ಇಸ್ಕರಿಯೋತನ ಮಗನಾದ ಯೂದನ ವಿಷಯವಾಗಿ ಹೇಳಿದನು, ಏಕೆಂದರೆ, ಅವನು ಹನ್ನೆರಡು ಮಂದಿಯಲ್ಲಿ ಒಬ್ಬನಾಗಿದ್ದು, ಅವನೇ ಆತನನ್ನು ಹಿಡಿದು ಕೊಡುವುದಕ್ಕಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)71 ಅವರು ಹೀಗೆ ಹೇಳಿದ್ದು ಸಿಮೋನನ ಮಗ ಇಸ್ಕರಿಯೋತಿನ ಯೂದನನ್ನು ಕುರಿತು. ಹನ್ನೆರಡು ಮಂದಿಯಲ್ಲಿ ಒಬ್ಬನಾಗಿದ್ದ ಇವನೇ ಯೇಸುವನ್ನು ಹಿಡಿದುಕೊಡಲಿದ್ದ ಗುರುದ್ರೋಹಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)71 ಈ ಮಾತಿನಿಂದ ಆತನು ಸೀಮೋನನ ಮಗನಾದ ಇಸ್ಕರಿಯೋತ ಯೂದನನ್ನು ಸೂಚಿಸಿದನು. ಇವನು ಆ ಹನ್ನೆರಡು ಮಂದಿಯಲ್ಲಿ ಒಬ್ಬನಾಗಿದ್ದು ಮುಂದೆ ಆತನನ್ನು ಹಿಡುಕೊಡುವವನಾದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್71 ಯೇಸು ಸಿಮೋನನ ಮಗನಾದ ಇಸ್ಕರಿಯೋತ ಯೂದನ ಬಗ್ಗೆ ಮಾತಾಡುತ್ತಿದ್ದನು. ಯೂದನು ಹನ್ನೆರಡು ಮಂದಿ ಅಪೊಸ್ತಲರಲ್ಲಿ ಒಬ್ಬನಾಗಿದ್ದನು. ಆದರೆ ಮುಂದೆ ಯೇಸುವಿಗೆ ದ್ರೋಹ ಮಾಡಿದ ವ್ಯಕ್ತಿ ಇವನೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ71 ಸೀಮೋನನ ಮಗ ಇಸ್ಕರಿಯೋತ ಯೂದನ ವಿಷಯವಾಗಿ ಯೇಸು ಹೀಗೆ ಹೇಳಿದರು. ಏಕೆಂದರೆ ಹನ್ನೆರಡು ಮಂದಿಯಲ್ಲಿ ಒಬ್ಬನಾಗಿದ್ದ ಇವನೇ ಯೇಸುವನ್ನು ಹಿಡಿದು ಕೊಡುವುದಕ್ಕಿದ್ದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್71 ತೊ ಸಿಮಾವ್ ಇಸ್ಕರಿಯೊತಾಚ್ಯಾ ಲೆಕಾ ಜುದಾಸಾಚ್ಯಾ ವಿಶಯಾತ್ ಬೊಲುಲಾಗಲ್ಲೊ, ತೊ ತ್ಯಾ ಬಾರಾ ಜಾನಾ ಶಿಸಾನಿತ್ಲೊ ಹೊಲ್ಯಾರ್ಬಿ ತೆಕಾ ಘಾತ್ ಕರ್‍ನಾರ್ ಹೊತ್ತೊ. ಅಧ್ಯಾಯವನ್ನು ನೋಡಿ |