ಯೋಹಾನ 6:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆಗ ಆತನ ಶಿಷ್ಯರಲ್ಲಿ ಒಬ್ಬನಾಗಿರುವ ಸೀಮೋನ್ ಪೇತ್ರನ ತಮ್ಮನಾದ ಅಂದ್ರೆಯನು ಆತನಿಗೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಆಗ ಶಿಷ್ಯರಲ್ಲಿ ಒಬ್ಬನು, ಅಂದರೆ ಸಿಮೋನ್ ಪೇತ್ರನ ಸಹೋದರನಾದ ಅಂದ್ರೆಯನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಆಗ ಆತನ ಶಿಷ್ಯರಲ್ಲಿ ಒಬ್ಬನಾಗಿರುವ ಸೀಮೋನ್‍ಪೇತ್ರನ ತಮ್ಮನಾದ ಅಂದ್ರೆಯನು ಆತನಿಗೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಅಂದ್ರೆಯನೆಂಬ ಮತ್ತೊಬ್ಬ ಶಿಷ್ಯನು ಅಲ್ಲಿದ್ದನು. ಅಂದ್ರೆಯನು ಸೀಮೋನ್ ಪೇತ್ರನ ಸಹೋದರ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆಗ ಯೇಸುವಿನ ಶಿಷ್ಯರಲ್ಲಿ ಒಬ್ಬನಾಗಿರುವ ಸೀಮೋನ್ ಪೇತ್ರನ ಸಹೋದರನಾದ ಅಂದ್ರೆಯನು ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ತ್ಯೆಚ್ಯಾ ಶಿಸಾನಿತ್ಲ್ಯಾ ಅನಿ ಎಕ್ಲ್ಯಾನ್, ಅಂದ್ರು ಮನ್ತಲ್ಯಾನ್, ಹ್ಯೊ ಸಿಮಾವ್ ಪೆದ್ರುಚೊ ಭಾವ್ ತೆನಿ. ಅಧ್ಯಾಯವನ್ನು ನೋಡಿ |