ಯೋಹಾನ 7:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆ ಹಬ್ಬದಲ್ಲಿ ಯೆಹೂದ್ಯರು, “ಆ ಮನುಷ್ಯನು ಎಲ್ಲಿ?” ಎಂದು ಹುಡುಕುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಹಬ್ಬದ ಸಮಯದಲ್ಲಿ ಯೆಹೂದ್ಯರು ಯೇಸು ಎಲ್ಲಿದ್ದಾನೆಂದು ಹುಡುಕುತ್ತಿದ್ದರು. ಯೇಸುವನ್ನು ಕುರಿತು ಜನರ ಗುಂಪು ಗುಜುಗುಜು ಮಾತನಾಡುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಜಾತ್ರೆಯಲ್ಲಿ ಯೆಹೂದ್ಯರು - ಅವನು ಎಲ್ಲಿದ್ದಾನೆಂದು ಆತನನ್ನು ಹುಡುಕುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಹಬ್ಬದಲ್ಲಿ ಯೆಹೂದ್ಯರು, “ಆತನು ಎಲ್ಲಿದ್ದಾನೆ” ಎಂದು ಕೇಳುತ್ತಾ ಆತನಿಗಾಗಿ ಹುಡುಕುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಯೆಹೂದ್ಯರು ಆ ಹಬ್ಬದಲ್ಲಿ, “ಆ ಮನುಷ್ಯನು ಎಲ್ಲಿ?” ಎಂದು ಹುಡುಕುತ್ತಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ಸನಾತ್ ಜುದೆವಾಂಚೆ ಅದಿಕಾರಿ ಜೆಜುಕ್ ಹುಡ್ಕುಕ್ ಲಾಗಲ್ಲೆ. ಅನಿ “ಖೈ ಹಾಯ್ ತೊ?” ಮನುನ್ ಇಚಾರ್‍ಲ್ಯಾನಿ. ಅಧ್ಯಾಯವನ್ನು ನೋಡಿ |