ಯೋಹಾನ 7:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಯೆಹೂದ್ಯರು ಅದಕ್ಕೆ ಆಶ್ಚರ್ಯಪಟ್ಟು, “ಶಾಸ್ತ್ರಭ್ಯಾಸ ಮಾಡದಿರುವ ಈತನಿಗೆ ಶಾಸ್ತ್ರಗಳು ತಿಳಿದಿರುವುದಾದರೂ ಹೇಗೆ?” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಅದನ್ನು ಕೇಳಿ ಯೆಹೂದ್ಯ ಅಧಿಕಾರಿಗಳು ಬೆರಗಾದರು. “ಕಲಿಯದಿದ್ದರೂ ಈ ಮನುಷ್ಯನಿಗೆ ಇಷ್ಟೆಲ್ಲಾ ಪಾಂಡಿತ್ಯ ಎಲ್ಲಿಂದ ಬಂದಿತು?” ಎಂದು ವಿಚಾರಿಸತೊಡಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಯೆಹೂದ್ಯರು ಅದಕ್ಕೆ ಆಶ್ಚರ್ಯಪಟ್ಟು - ವಿದ್ಯಾಭ್ಯಾಸ ಮಾಡದಿರುವ ಈತನಿಗೆ ಶಾಸ್ತ್ರಗಳು ತಿಳಿದಿರುವದು ಹೇಗೆ ಎಂದು ಹೇಳುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಯೆಹೂದ್ಯರಿಗೆ ಆಶ್ಚರ್ಯವಾಯಿತು. “ಈ ಮನುಷ್ಯನು ಎಂದೂ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಲಿಲ್ಲ. ಇವನು ಇಷ್ಟೆಲ್ಲವನ್ನೂ ಹೇಗೆ ಕಲಿತನು?” ಎಂದು ವಿಚಾರಿಸತೊಡಗಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಯೆಹೂದ್ಯರು ಆಶ್ಚರ್ಯಪಟ್ಟು, “ಏನನ್ನೂ ಕಲಿಯದಿರುವ ಈ ಮನುಷ್ಯನಿಗೆ ಇಷ್ಟೆಲ್ಲಾ ಜ್ಞಾನ ತಿಳಿದಿರುವುದು ಹೇಗೆ?” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ಜುದೆವಾಂಚೆ ಅದಿಕಾರಿ ಲೈ ಅಜಾಪ್ ಹೊಲೆ, ಅನಿ “ಹ್ಯೊ ಮಾನುಸ್ ಶಿಕುಕ್‍ನಾ ನಾ ಕಾಯ್ ನಾ, ಎವ್ಡೆ ಸಗ್ಳೆ ಹೆಕಾ ಕಶೆ ಗೊತ್ತ್ ಹಾಯ್?” ಮಟ್ಲ್ಯಾನಿ. ಅಧ್ಯಾಯವನ್ನು ನೋಡಿ |