Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 7:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಗ ಯೆಹೂದ್ಯರ ಗುಡಾರಗಳ ಹಬ್ಬವು ಸಮೀಪವಾಗಿತ್ತು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಯೆಹೂದ್ಯರ ಪರ್ಣಕುಟೀರಗಳ ಹಬ್ಬವು ಹತ್ತಿರವಾಗುತ್ತಿತ್ತು. ಯೇಸುವಿನ ಸೋದರರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಪರ್ಣಶಾಲೆಗಳ ಹಬ್ಬವೆಂಬ ಯೆಹೂದ್ಯರದೊಂದು ಜಾತ್ರೆಯು ಸಮೀಪವಾದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆಗ ಯೆಹೂದ್ಯರ ಪರ್ಣಕುಟೀರಗಳ ಹಬ್ಬದ ಸಮಯವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ಯೆಹೂದ್ಯರ ಗುಡಾರಗಳ ಹಬ್ಬವು ಹತ್ತಿರವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಜುದೆವಾನಿ ಕರ್‍ತಲೊ ತಂಬಾಂಚೊ ಸನ್ ಜಗೊಳ್ ಯೆಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 7:2
10 ತಿಳಿವುಗಳ ಹೋಲಿಕೆ  

ಇದಲ್ಲದೆ ಶಾಸ್ತ್ರದಲ್ಲಿ ಬರೆದಿರುವಂತೆ ಅವರು ಪರ್ಣಶಾಲೆಗಳ ಜಾತ್ರೆಯನ್ನು ಆಚರಿಸಿ, ಪ್ರತಿದಿನ ನಿಗದಿಪಡಿಸಿದ ವಿಧಿಗನುಸಾರವಾದ ಸರ್ವಾಂಗಹೋಮಗಳನ್ನು ಅರ್ಪಿಸಿದರು.


ಈ ರೀತಿಯಾಗಿ ಸೊಲೊಮೋನನು ಹಮಾತ್ ಪಟ್ಟಣದ ದಾರಿಯಿಂದ ಐಗುಪ್ತದ ಹಳ್ಳದ ವರೆಗಿರುವ ಪ್ರಾಂತ್ಯಗಳಿಂದ ಮಹಾ ಸಮೂಹವಾಗಿ ಕೂಡಿಬಂದಿದ್ದ ಎಲ್ಲಾ ಇಸ್ರಾಯೇಲರೂ ಎರಡು ವಾರ ಅಂದರೆ ಹದಿನಾಲ್ಕು ದಿನಗಳ ವರೆಗೆ ತಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಹಬ್ಬಮಾಡಿದರು.


ಇಸ್ರಾಯೇಲರೆಲ್ಲರೂ ಏಳನೆಯ ತಿಂಗಳಾದ ಆಶ್ವೀಜ ಮಾಸದಲ್ಲಿ ಜಾತ್ರೆಗೋಸ್ಕರ ಅರಸನಾದ ಸೊಲೊಮೋನನ ಬಳಿಗೆ ಕೂಡಿಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು