ಯೋಹಾನ 7:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅದಕ್ಕೆ ಆ ಜನರು, “ನಿನಗೆ ದೆವ್ವ ಹಿಡಿದಿದೆ. ನಿನ್ನನ್ನು ಕೊಲ್ಲುವುದಕ್ಕೆ ಯಾರು ಹುಡುಕುತ್ತಿದ್ದಾರೆ?” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಅದಕ್ಕೆ ಆ ಜನರು, “ನಿನಗೆ ದೆವ್ವ ಹಿಡಿದಿರಬೇಕು; ನಿನ್ನನ್ನು ಕೊಲ್ಲಲು ಹವಣಿಸುತ್ತಿರುವವರಾದರು ಯಾರು?” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಅದಕ್ಕೆ ಆ ಜನರು - ನಿನಗೆ ದೆವ್ವ ಹಿಡಿದದೆ; ಯಾರು ನಿನ್ನನ್ನು ಕೊಲ್ಲುವದಕ್ಕೆ ನೋಡುತ್ತಾರೆ? ಅಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಜನರು, “ದೆವ್ವವು ನಿನ್ನೊಳಗೆ ಸೇರಿಕೊಂಡು ನಿನ್ನನ್ನು ಹುಚ್ಚನನ್ನಾಗಿ ಮಾಡಿದೆ! ನಾವು ನಿನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿಲ್ಲ” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಅದಕ್ಕೆ ಜನರು, “ನಿನಗೆ ದೆವ್ವ ಹಿಡಿದಿದೆ. ನಿನ್ನನ್ನು ಕೊಲ್ಲುವುದಕ್ಕೆ ಹುಡುಕುವವರು ಯಾರು?” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ತನ್ನಾ ಲೊಕಾಂಚ್ಯಾ ತಾಂಡ್ಯಾನ್ “ತುಕಾ ಗಿರೊ ಲಾಗ್ಲಾ! ಕೊನ್ ತುಕಾ ಜಿವಾನಿ ಮಾರುಕ್ ಬಗುಲ್ಯಾತ್?” ಮನುನ್ ಜಬಾಬ್ ದಿಲ್ಯಾನ್. ಅಧ್ಯಾಯವನ್ನು ನೋಡಿ |