Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 7:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಮೋಶೆಯು ನಿಮಗೆ ಸುನ್ನತಿಯೆಂಬ ನಿಯಮವನ್ನು ನೇಮಿಸಿದನು, (ಅದು ಮೋಶೆಯಿಂದ ಬಂದದ್ದೆಂದು ನಾನು ಹೇಳುವುದಿಲ್ಲ, ಮೂಲಪುರುಷರ ಕಾಲದಿಂದ ಬಂದದ್ದು) ಮತ್ತು ಮನುಷ್ಯನಿಗೆ ಸುನ್ನತಿಯನ್ನು ಸಬ್ಬತ್ ದಿನದಲ್ಲಿಯೂ ಮಾಡುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಸುನ್ನತಿಯನ್ನು ಆಚರಿಸಬೇಕೆಂದು ನಿಯಮಿಸಿದವನು ಮೋಶೆ. (ವಾಸ್ತವವಾಗಿ ಅದು ಮೋಶೆಯ ಕಾಲದಿಂದಲ್ಲ, ಪೂರ್ವಜರ ಕಾಲದಿಂದಲೂ ರೂಢಿಯಲ್ಲಿತ್ತು). ಸಬ್ಬತ್ ದಿನದಲ್ಲಿಯೂ ನೀವು ಸುನ್ನತಿಯನ್ನು ಮಾಡುವುದುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಮೋಶೆಯು ನಿಮಗೆ ಸುನ್ನತಿಯೆಂಬ ಸಂಸ್ಕಾರವನ್ನು ನೇವಿುಸಿದನು. ಅದು ಮೋಶೆಯಿಂದ ಬಂದದ್ದೆಂದು ನಾನು ಹೇಳುವದಿಲ್ಲ, ಮೂಲಪುರುಷರ ಕಾಲದಿಂದ ಬಂದದ್ದು. ಮತ್ತು ಆ ಸುನ್ನತಿಯನ್ನು ಸಬ್ಬತ್‍ದಿನದಲ್ಲಿಯೂ ಮಾಡುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಮೋಶೆಯು ನಿಮಗೆ ಸುನ್ನತಿಯ ಬಗ್ಗೆ ಕಟ್ಟಳೆಯನ್ನು ಕೊಟ್ಟನು. (ಆದರೆ ನಿಜವಾಗಿಯೂ ಸುನ್ನತಿ ಎಂಬ ಸಂಸ್ಕಾರವನ್ನು ನಿಮಗೆ ಕೊಟ್ಟವನು ಮೋಶೆಯಲ್ಲ. ಅವನಿಗಿಂತ ಮೊದಲೇ ಜೀವಿಸಿದ್ದ ನಮ್ಮ ಜನರಿಂದ ಈ ಸಂಸ್ಕಾರವು ಬಂದಿದೆ.) ಆದ್ದರಿಂದ ಕೆಲವೊಮ್ಮೆ ನೀವು ಸಬ್ಬತ್‌ದಿನದಲ್ಲಿ ಮಗುವಿಗೆ ಸುನ್ನತಿಮಾಡುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಮೋಶೆ ನಿಮಗೆ ಸುನ್ನತಿಯನ್ನು ಇದಕ್ಕಾಗಿಯೇ ಕೊಟ್ಟನು. ಅದು ಮೋಶೆಯಿಂದಾಗಿರದೆ ನಿಮ್ಮ ಪಿತೃಗಳಿಂದಾದದ್ದು. ಆದರೆ ನೀವು ಸಬ್ಬತ್ ದಿನದಲ್ಲಿಯೂ ಸುನ್ನತಿ ಮಾಡುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಮೊಯ್ಜೆನ್ ತುಮ್ಕಾ ತುಮ್ಚ್ಯಾ ಲೆಕಾಂಚಿ ಸುನ್ನತ್ ಕರುಚಿ ಮನುನ್ ಹುಕುಮ್ ದಿಲ್ಯಾನ್. ಹೆ ಮೊಯ್ಜೆನ್ ನ್ಹಯ್ ತುಮ್ಚ್ಯಾ ಅದ್ಲ್ಯಾ ಲೊಕಾನಿಚ್ ಚಾಲು ಕರಲ್ಲೆ ಅಶೆಚ್ ತುಮಿ ಸಬ್ಬಾತಾಚ್ಯಾ ದಿಸಿ ಎಕ್ ಝಿಲ್ಗ್ಯಾಚಿ ಸುನ್ನತ್ ಕರ್‍ತ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 7:22
6 ತಿಳಿವುಗಳ ಹೋಲಿಕೆ  

ಎಂಟನೆಯ ದಿನದಲ್ಲಿ ಆ ಮಗುವಿಗೆ ಸುನ್ನತಿಮಾಡಿಸಬೇಕು.


ನಾನು ಹೇಳಬಯಸುವುದೇನೆಂದರೆ, ದೇವರು ಮೊದಲು ಅನುಮೋದಿಸಿದ ಒಡಂಬಡಿಕೆಯನ್ನು, ನಾನೂರ ಮೂವತ್ತು ವರ್ಷಗಳ ನಂತರ ಬಂದ ಮೋಶೆಯ ಧರ್ಮಶಾಸ್ತ್ರವು ಅದನ್ನು ನಿರರ್ಥಕಗೊಳಿಸಿ, ಆ ವಾಗ್ದಾನವನ್ನು ಬರಿದಾಗಿಮಾಡಲು ಸಾಧ್ಯವಿಲ್ಲ.


ಎಂಟನೆಯ ದಿನದಲ್ಲಿ ದೇವರ ಅಪ್ಪಣೆಯ ಮೇರೆಗೆ ಅಬ್ರಹಾಮನು ಇಸಾಕನಿಗೆ ಸುನ್ನತಿ ಮಾಡಿದನು.


ಇದಲ್ಲದೆ ದೇವರು ಅವನ ಸಂಗಡ ಒಡಂಬಡಿಕೆಯನ್ನು ಮಾಡಿಕೊಂಡು ಅದಕ್ಕೆ ಗುರುತಾಗಿ ಸುನ್ನತಿಯನ್ನು ಏರ್ಪಡಿಸಿದನು. ಅದಕ್ಕನುಸಾರವಾಗಿ ಅಬ್ರಹಾಮನು ಇಸಾಕನನ್ನು ಪಡೆದು ಎಂಟನೆಯ ದಿನದಲ್ಲಿ ಅವನಿಗೆ ಸುನ್ನತಿಮಾಡಿದನು. ಮುಂದೆ ಇಸಾಕನು ಯಾಕೋಬನನ್ನು ಪಡೆದನು, ಯಾಕೋಬನು ಹನ್ನೆರಡು ಮಂದಿ ಪೂರ್ವಿಕರನ್ನು ಪಡೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು