ಯೋಹಾನ 7:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಜನರಲ್ಲಿ ಅನೇಕರು ಆತನನ್ನು ನಂಬಿ, “ಕ್ರಿಸ್ತನು ಬಂದಾಗ ಈತನು ಮಾಡಿದ್ದಕ್ಕಿಂತ ಹೆಚ್ಚು ಸೂಚಕ ಕಾರ್ಯಗಳನ್ನು ಮಾಡುವನೇನೋ?” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಅಲ್ಲಿ ನೆರೆದಿದ್ದ ಹಲವರಿಗೆ ಯೇಸುವಿನಲ್ಲಿ ನಂಬಿಕೆ ಹುಟ್ಟಿತು. “ಲೋಕೋದ್ಧಾರಕ ಬಂದಾಗ ಈತನು ಮಾಡಿದ್ದಕ್ಕೂ ಮಿಗಿಲಾದ ಸೂಚಕಕಾರ್ಯಗಳನ್ನು ಮಾಡಿಯಾನೆ?” ಎಂದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಜನರಲ್ಲಿ ಅನೇಕರು ಆತನನ್ನು ನಂಬಿ - ಕ್ರಿಸ್ತನು ಬಂದಾಗ ಈತನು ಮಾಡಿದ್ದಕ್ಕಿಂತ ಹೆಚ್ಚು ಸೂಚಕಕಾರ್ಯಗಳನ್ನು ಮಾಡಾನೋ ಎಂದು ಹೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಆದರೆ ಅನೇಕರು ಯೇಸುವಿನಲ್ಲಿ ನಂಬಿಕೆ ಇಟ್ಟರು. ಅವರು, “ಕ್ರಿಸ್ತನು ಬರುತ್ತಾನೆಂದು ನಾವು ಎದುರು ನೋಡುತ್ತಿದ್ದೇವೆ. ಕ್ರಿಸ್ತನು ಬಂದಾಗ, ಈ ಮನುಷ್ಯನು (ಯೇಸು) ಮಾಡಿರುವುದಕ್ಕಿಂತಲೂ ಹೆಚ್ಚು ಸೂಚಕಕಾರ್ಯಗಳನ್ನು ಮಾಡುವನೇ? ಇಲ್ಲ! ಆದ್ದರಿಂದ ಈತನೇ ಕ್ರಿಸ್ತನಿರಬೇಕು” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಜನರಲ್ಲಿ ಅನೇಕರು ಯೇಸುವನ್ನು ನಂಬಿ, “ಕ್ರಿಸ್ತನು ಬಂದಾಗ ಈತನು ಮಾಡಿದ್ದಕ್ಕಿಂತ ಹೆಚ್ಚು ಸೂಚಕಕಾರ್ಯಗಳನ್ನು ಮಾಡುವನೋ?” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್31 ಖರೆ ತ್ಯಾ ತಾಂಡ್ಯಾತ್ಲ್ಯಾ ಸುಮಾರ್ ಲೊಕಾನಿ ತೆಚೆವರ್ತಿ ವಿಶ್ವಾಸ್ ಕರ್ಲ್ಯಾನಿ ಅನಿ, “ಮೆಸ್ಸಿಯಾ ಯೆಲ್ಲ್ಯಾತನ್ನಾ ಹ್ಯಾ ಮಾನ್ಸಾಚ್ಯಾನ್ಕಿ ಜಾಸ್ತಿ ಅಜಾಪಾ ಕರ್‍ತಾ ಕಾಯ್?” ತೆಚ್ಯಾನ್ಕಿ ಲೈ ಕರುಕ್ ಹೊಯ್ ನಾ ಮಟ್ಲ್ಯಾನಿ. ಅಧ್ಯಾಯವನ್ನು ನೋಡಿ |