Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 7:47 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

47 ಆಗ ಫರಿಸಾಯರು ಅವರಿಗೆ “ನೀವೂ ಸಹ ಆತನ ಮಾತಿಗೆ ಮರುಳಾದೀರಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

47 ಅದಕ್ಕೆ ಫರಿಸಾಯರು, “ಏನು, ನೀವು ಕೂಡ ಅವನಿಗೆ ಮರುಳಾಗಿಬಿಟ್ಟಿರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

47 ಅದಕ್ಕೆ ಫರಿಸಾಯರು - ನೀವೂ ಮರುಳಾದಿರಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

47 ಫರಿಸಾಯರು, “ಹಾಗಾದರೆ, ಯೇಸು ನಿಮ್ಮನ್ನು ಸಹ ಮರುಳುಗೊಳಿಸುತ್ತಿದ್ದಾನೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

47 ಆಗ ಫರಿಸಾಯರು ಅವರಿಗೆ, “ನೀವು ಸಹ ಮರುಳಾದೀರಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

47 ತನ್ನಾ ಫಾರಿಜೆವಾನಿ, “ತುಮ್ಕಾಬಿ ತೆನಿ ಪಿಸ್ವುನ್ ಘಾಟ್ಲ್ಯಾನ್ ಕಾಯ್?” ಮನುನ್ ಇಚಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 7:47
8 ತಿಳಿವುಗಳ ಹೋಲಿಕೆ  

ಜನರು ಗುಂಪುಗಳಲ್ಲಿ ಆತನ ವಿಷಯವಾಗಿ ಗೊಣಗುಟ್ಟುತಿದ್ದರು. ಕೆಲವರು “ಆತನು ಒಳ್ಳೆಯ ಮನುಷ್ಯನು” ಎಂದರು, ಇನ್ನು ಕೆಲವರು “ಇಲ್ಲ ಆತನು ಜನರಿಗೆ ಮೋಸ ಮಾಡುತ್ತಾನೆ” ಎಂದರು.


ನಾವು ಮಾನ ಮತ್ತು ಅವಮಾನ, ಕೀರ್ತಿ ಮತ್ತು ಅಪಕೀರ್ತಿಗಳಲ್ಲಿಯೂ ಸೇವೆಮಾಡಿದ್ದೇವೆ. ಸತ್ಯವಂತರಾದರೂ ಮೋಸಗಾರರೆನಿಸಿಕೊಂಡಿದ್ದೇವೆ.


“ಯಜಮಾನನೇ, ಆ ಮೋಸಗಾರನು ಬದುಕಿದ್ದಾಗ ‘ತಾನು ಮೂರು ದಿನದ ಮೇಲೆ ಜೀವದಿಂದ ಏಳುತ್ತೇನೆ’ ಎಂದು ಹೇಳಿದ್ದು ನಮ್ಮ ನೆನಪಿಗೆ ಬಂದಿತು;


ನೀವು ಹಿಜ್ಕೀಯನಿಂದ ಮರುಳಾಗಿ ಈ ರೀತಿಯಾಗಿ ಮೋಸಹೋಗಬೇಡಿರಿ, ಅವನನ್ನು ನಂಬಲೂ ಬೇಡಿರಿ. ಯಾವ ರಾಜ್ಯಜನಾಂಗಗಳ ದೇವತೆಗಳೂ ತನ್ನ ಪ್ರಜೆಗಳನ್ನು ನನ್ನ ಮತ್ತು ನನ್ನ ಪೂರ್ವಿಕರ ಕೈಯಿಂದ ಬಿಡಿಸಲಾರದೆ ಹೋದನು ಅಂದ ಮೇಲೆ, ನಿಮ್ಮ ದೇವರು ನಿಮ್ಮನ್ನು ನನ್ನ ಕೈಗೆ ಸಿಕ್ಕಿದಂತೆ ತಪ್ಪಿಸಬಲ್ಲನೇ?” ಎಂದು ಹೇಳಿಸಿದನು.


ಸ್ವಲ್ಪ ಕಾಲವಾದ ನಂತರ ನಾನು ಬಂದು ನಿಮ್ಮನ್ನು ಧಾನ್ಯ, ದ್ರಾಕ್ಷಾರಸ ಆಹಾರ, ದ್ರಾಕ್ಷಿತೋಟ, ಎಣ್ಣೆಮರ, ಜೇನುತುಪ್ಪವು ಸಮೃದ್ಧಿಯಾಗಿರುವ ನಿಮ್ಮ ದೇಶಕ್ಕೆ ಸಮಾನವಾದ ಇನ್ನೊಂದು ದೇಶಕ್ಕೆ ಕರೆದುಕೊಂಡು ಹೋಗುವೆನು. ನೀವು ಸಾಯುವುದಿಲ್ಲ, ಬದುಕುವಿರಿ. ಯೆಹೋವನು ನಿಮ್ಮನ್ನು ರಕ್ಷಿಸುವನು ಎಂಬ ನಂಬಿಕೆಯನ್ನು ನಿಮ್ಮಲ್ಲಿ ಹುಟ್ಟಿಸುವುದಕ್ಕೆ ಪ್ರಯತ್ನಿಸುವ ಹಿಜ್ಕೀಯನಿಗೆ ಕಿವಿಗೊಡಬೇಡಿರಿ.


ಅರಸನು ನಿಮಗೆ, ‘ಹಿಜ್ಕೀಯನಿಂದ ಮೋಸಹೋಗಬೇಡಿರಿ, ಅವನು ನಿಮ್ಮನ್ನು ನನ್ನ ಕೈಯಿಂದ ಬಿಡಿಸಲಾರನು’


ಅದಕ್ಕೆ ಆತನು ಅವರಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನೆಂದರೆ, “ನೀವು ಸಹ ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ದೇವರ ಆಜ್ಞೆಯನ್ನು ಏಕೆ ಉಲ್ಲಂಘಿಸುತ್ತೀರಿ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು