ಯೋಹಾನ 7:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನೀವು ಈ ಹಬ್ಬಕ್ಕೆ ಹೋಗಿರಿ, ನನ್ನ ಸಮಯವು ಇನ್ನೂ ಬಾರದಿರುವುದರಿಂದ ನಾನು ಈ ಹಬ್ಬಕ್ಕೆ ಈಗ ಹೋಗುವುದಿಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಹಬ್ಬಕ್ಕೆ ನೀವೇ ಹೋಗಿರಿ, ನನಗೆ ಸಮಯವು ಇನ್ನೂ ಬಂದಿಲ್ಲವಾದ ಕಾರಣ ನಾನು ಹಬ್ಬಕ್ಕೆ ಈಗ ಹೋಗುವುದಿಲ್ಲ,” ಎಂದು ಹೇಳಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನೀವೇ ಜಾತ್ರೆಗೆ ಹೋಗಿರಿ; ನನ್ನ ಸಮಯವು ಇನ್ನೂ ಒದಗದೆ ಇರುವದರಿಂದ ನಾನು ಈ ಜಾತ್ರೆಗೆ ಈಗ ಹೋಗುವದಿಲ್ಲವೆಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಆದ್ದರಿಂದ ನೀವು ಹಬ್ಬಕ್ಕೆ ಹೋಗಿರಿ. ನಾನು ಈ ಹಬ್ಬಕ್ಕೆ ಹೋಗುವುದಿಲ್ಲ. ನನಗೆ ಸರಿಯಾದ ಸಮಯವು ಇನ್ನೂ ಬಂದಿಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ನೀವು ಈ ಹಬ್ಬಕ್ಕೆ ಹೋಗಿರಿ. ನಾನು ಈ ಹಬ್ಬಕ್ಕೆ ಹೋಗುವುದಿಲ್ಲ. ಏಕೆಂದರೆ ನನ್ನ ಸಮಯವು ಇನ್ನೂ ಪೂರ್ಣವಾಗಿ ಬರಲಿಲ್ಲ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ತುಮಿ ಸನಾಕ್ ಜಾವಾ ಮಿಯಾ ಹ್ಯಾ ಸನಾಕ್ ಜಾಯ್ನಾ ಹೊಲಾ. ಕಶ್ಯಾಕ್ ಮಟ್ಲ್ಯಾರ್ ಮಾಜೊ ಸಮಾ ಎಳ್ ಅಜುನ್ ಯೆವ್ಕ್ ನಾ” ಮನುನ್ ಸಾಂಗಟ್ಲ್ಯಾನ್. ಅಧ್ಯಾಯವನ್ನು ನೋಡಿ |