ಯೋಹಾನ 8:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನಾನು ತೀರ್ಪು ಮಾಡಿದರೂ ನನ್ನ ತೀರ್ಪು ಸತ್ಯವಾದದ್ದೇ. ಏಕೆಂದರೆ ನಾನು ಒಬ್ಬಂಟಿಗನಲ್ಲ, ನನ್ನನ್ನು ಕಳುಹಿಸಿಕೊಟ್ಟ ನನ್ನ ತಂದೆಯೂ ನನ್ನ ಜೊತೆಯಲ್ಲಿ ಇದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ನಾನು ತೀರ್ಪುಕೊಟ್ಟರೂ ಅದು ಯಥಾರ್ಥವಾದುದು. ಕಾರಣ, ತೀರ್ಪುಕೊಡುವವನು ನಾನೊಬ್ಬನೇ ಅಲ್ಲ; ನನ್ನನ್ನು ಕಳುಹಿಸಿದ ಪಿತ ಸಹ ನನ್ನೊಡನೆ ಇದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ತೀರ್ಪುಮಾಡಿದರೂ ನನ್ನ ತೀರ್ಪು ಸರಿಯಾದದ್ದೇ; ಯಾಕಂದರೆ ನಾನು ಒಂಟಿಗನಲ್ಲ; ನಾನೂ ನನ್ನನ್ನು ಕಳುಹಿಸಿಕೊಟ್ಟ ತಂದೆಯೂ ಇಬ್ಬರು ಇದ್ದೇವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ನಾನು ಮಾಡುವ ತೀರ್ಪು ನ್ಯಾಯಬದ್ಧವಾಗಿರುತ್ತದೆ. ಏಕೆಂದರೆ ನಾನು ತೀರ್ಪು ಮಾಡುವಾಗ ಒಬ್ಬಂಟಿಗನಾಗಿರುವುದಿಲ್ಲ. ನನ್ನನ್ನು ಕಳುಹಿಸಿದ ತಂದೆಯೂ ನನ್ನೊಂದಿಗಿರುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ನಾನು ತೀರ್ಪು ಮಾಡಿದರೂ ನನ್ನ ತೀರ್ಪು ಸತ್ಯವಾದದ್ದೇ. ಏಕೆಂದರೆ ನಾನು ಒಂಟಿಗನಲ್ಲ. ನಾನೂ ನನ್ನನ್ನು ಕಳುಹಿಸಿದ ತಂದೆಯೂ ಇದ್ದೇವೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ಖರೆ ಮಿಯಾ ತಸೆಕರ್ಲ್ಯಾರ್ ಬಿ ಮಾಜೊ ನಿರ್‍ನಯ್ ಖರೊ, ಕಶ್ಯಾಕ್ ಮಟ್ಲ್ಯಾರ್ ಹ್ಯಾತುರ್ ಮಿಯಾ ಎಕ್ಲೊಚ್ ನಾವ್ ಮಾಕಾ ಧಾಡುನ್ ದಿಲ್ಲೊ ಬಾಬಾಚ್ ಮಾಜ್ಯಾ ವಾಂಗ್ಡಾ ಹಾಯ್. ಅಧ್ಯಾಯವನ್ನು ನೋಡಿ |