ಯೋಹಾನ 8:38 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ನಾನು ತಂದೆಯ ಬಳಿಯಲ್ಲಿ ನೋಡಿದ್ದನ್ನೇ ಮಾತನಾಡುತ್ತೇನೆ, ನೀವು ತಂದೆಯಿಂದ ಕೇಳಿದ್ದನ್ನೇ ಮಾಡಿರಿ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ನಾನಾಡುವ ಮಾತುಗಳು ಪಿತನ ಸನ್ನಿಧಿಯಲ್ಲಿ ನಾನು ಕಂಡದ್ದನ್ನೇ ನಿರೂಪಿಸುತ್ತವೆ. ನೀವು ಮಾಡುವ ಕಾರ್ಯಗಳೋ ನಿಮ್ಮ ತಂದೆಯಿಂದ ನೀವು ಕಲಿತದ್ದನ್ನೇ ವ್ಯಕ್ತಪಡಿಸುತ್ತವೆ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ನಾನು ತಂದೆಯ ಬಳಿಯಲ್ಲಿ ನೋಡಿದ್ದನ್ನು ಹೇಳುತ್ತೇನೆ; ನೀವೂ ತಂದೆಯಿಂದ ಕೇಳಿದ್ದನ್ನು ಮಾಡಿರಿ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 ನನ್ನ ತಂದೆಯು ನನಗೆ ತೋರಿಸಿರುವುದನ್ನೇ ನಾನು ನಿಮಗೆ ಹೇಳುತ್ತಿದ್ದೇನೆ. ನೀವಾದರೋ ನಿಮ್ಮ ತಂದೆ ನಿಮಗೆ ಹೇಳಿದ ಸಂಗತಿಗಳನ್ನೇ ಮಾಡುತ್ತೀರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 ನಾನು ತಂದೆಯ ಬಳಿಯಲ್ಲಿ ಕಂಡದ್ದನ್ನೇ ಮಾತನಾಡುತ್ತೇನೆ. ನೀವಾದರೋ ನಿಮ್ಮ ತಂದೆಯಿಂದ ಕೇಳಿದ್ದನ್ನು ಮಾಡುತ್ತೀರಿ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್38 ಜೆ ಕಾಯ್ ಮಾಜ್ಯಾ ಬಾಬಾನ್ ಮಾಕಾ ದಾಕ್ವುಲ್ಯಾನಾಯ್ ತೆಚ್ಯಾ ವಿಶಯಾತ್ ಮಿಯಾ ಬೊಲುಲಾ, ಖರೆ ತುಮಿ ತುಮ್ಚ್ಯಾ ಬಾಬಾನ್ ತುಮ್ಕಾ ಸಾಂಗಲ್ಲ್ಯಾ ಸರ್ಕೆ ಕರುಕ್ ಲಾಗ್ಲ್ಯಾಶಿ ಮನುನ್ ಸಾಂಗ್ಲ್ಯಾನ್. ಅಧ್ಯಾಯವನ್ನು ನೋಡಿ |