ಯೋಹಾನ 8:49 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201949 ಅದಕ್ಕೆ ಯೇಸು; “ನನಗೆ ದೆವ್ವ ಹಿಡಿದಿಲ್ಲ. ನಾನು ನನ್ನ ತಂದೆಯನ್ನು ಗೌರವಿಸುತ್ತೇನೆ, ಆದರೆ ನೀವು ನನಗೆ ಅವಮಾನಪಡಿಸುತ್ತೀದ್ದಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)49 ಅದಕ್ಕೆ ಯೇಸು, “ನಾನು ದೆವ್ವಹಿಡಿದವನಲ್ಲ, ನನ್ನ ಪಿತನನ್ನು ನಾನು ಗೌರವಿಸುತ್ತೇನೆ. ನೀವಾದರೋ ನನ್ನನ್ನು ಅವಮಾನಪಡಿಸುತ್ತೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)49 ಯೇಸು - ನಾನು ದೆವ್ವಹಿಡಿದವನಲ್ಲ, ನನ್ನ ತಂದೆಯನ್ನು ಸನ್ಮಾನಿಸುವವನಾಗಿದ್ದೇನೆ; ಆದರೂ ನೀವು ನನ್ನನ್ನು ಅವಮಾನಪಡಿಸುತ್ತೀರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್49 ಯೇಸು, “ನನ್ನೊಳಗೆ ದೆವ್ವವಿಲ್ಲ. ನನ್ನ ತಂದೆಗೆ ನಾನು ಗೌರವ ಕೊಡುತ್ತೇನೆ, ಆದರೆ ನೀವು ನನಗೆ ಗೌರವ ಕೊಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ49 ಅದಕ್ಕೆ ಯೇಸು, “ನನಗೆ ದೆವ್ವ ಹಿಡಿದಿಲ್ಲ. ಆದರೆ ನನ್ನ ತಂದೆಯನ್ನು ಸನ್ಮಾನಿಸುತ್ತೇನೆ. ನೀವು ನನ್ನನ್ನು ಅವಮಾನಪಡಿಸುತ್ತೀರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್49 ತನ್ನಾ ಜೆಜುನ್ “ಮಾಕಾ ಗಿರೊ ಲಾಗುಕ್ ನಾ” ಮಿಯಾ ಮಾಜ್ಯಾ ಬಾಬಾಕ್ ಮಾನ್ ದಿತಾ ಖರೆ ತುಮಿ ಮಾಕಾ ಮಾನ್ ದಿನ್ಯಾಶಿ. ಅಧ್ಯಾಯವನ್ನು ನೋಡಿ |