ಯೋಹಾನ 8:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಇಂಥವರನ್ನು ಕಲ್ಲೆಸೆದು ಕೊಲ್ಲಬೇಕೆಂದು ಮೋಶೆಯು ಧರ್ಮಶಾಸ್ತ್ರದಲ್ಲಿ ನಮಗೆ ಆಜ್ಞಾಪಿಸಿದ್ದಾನೆ. ಈಕೆಯ ವಿಷಯದಲ್ಲಿ ನೀನು ಏನು ಹೇಳುತ್ತೀ?” ಎಂದು ಆತನನ್ನು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಇಂಥವರನ್ನು ಕಲ್ಲೆಸೆದು ಕೊಲ್ಲಬೇಕೆಂದು ಮೋಶೆಯೇ ಧರ್ಮಶಾಸ್ತ್ರದಲ್ಲಿ ವಿಧಿಸಿದ್ದಾನೆ. ಈ ಕುರಿತು ನಿಮ್ಮ ಅಭಿಪ್ರಾಯವೇನು?” ಎಂದು ಪ್ರಶ್ನಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಇಂಥವರನ್ನು ಕಲ್ಲೆಸೆದು ಕೊಲ್ಲಬೇಕೆಂದು ಮೋಶೆಯು ಧರ್ಮಶಾಸ್ತ್ರದಲ್ಲಿ ನಮಗೆ ಅಪ್ಪಣೆಕೊಟ್ಟಿದ್ದಾನೆ; ಈಕೆಯ ವಿಷಯದಲ್ಲಿ ನೀನು ಏನು ಹೇಳುತ್ತೀ ಎಂದು ಆತನನ್ನು ಕೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಇಂಥ ಕಾರ್ಯವನ್ನು ಮಾಡುವ ಪ್ರತಿಯೊಬ್ಬ ಸ್ತ್ರೀಯನ್ನು ಕಲ್ಲೆಸೆದು ಕೊಲ್ಲಬೇಕೆಂದು ಮೋಶೆಯ ಧರ್ಮಶಾಸ್ತ್ರವು ಆಜ್ಞಾಪಿಸುತ್ತದೆ. ಈಗ ನಾವೇನು ಮಾಡಬೇಕು? ನೀನೇ ಹೇಳು” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಇಂಥವರನ್ನು ಕಲ್ಲೆಸೆದು ಕೊಲ್ಲಬೇಕೆಂದು ಮೋಶೆಯು ನಿಯಮದಲ್ಲಿ ನಮಗೆ ಆಜ್ಞಾಪಿಸಿದ್ದಾನೆ. ಆದ್ದರಿಂದ ನೀವು ಏನು ಹೇಳುತ್ತೀರಿ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ಅಮ್ಚ್ಯಾ ಖಾಯ್ದ್ಯಾತ್ನಿ ಮೊಯ್ಜೆನ್ ಅಸ್ಲ್ಯಾ ಬಾಯ್ಕೊಮನ್ಸಿಕ್ ಗುಂಡ್ಯಾನಿ ಮಾರುನ್ ಜಿವ್ ಕಾಡುಚೆ ಮನುನ್ ಹುಕುಮ್ ದಿಲ್ಯಾನಾಯ್. ಅತ್ತಾ ತಿಯಾ ಕಾಯ್ ಮನ್ತೆ?” ಮಟ್ಲ್ಯಾನಿ. ಅಧ್ಯಾಯವನ್ನು ನೋಡಿ |