ಯೋಹಾನ 8:57 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201957 ಅದಕ್ಕೆ ಯೆಹೂದ್ಯರು, “ನಿನಗೆ ಇನ್ನೂ ಐವತ್ತು ವರ್ಷವಾಗಿಲ್ಲ, ನೀನು ಅಬ್ರಹಾಮನನ್ನು ನೋಡಿದ್ದೀಯಾ?” ಅಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)57 ಯೆಹೂದ್ಯರು, “ನಿನಗಿನ್ನೂ ಐವತ್ತು ವರ್ಷವಾಗಿಲ್ಲ; ನೀನು ಅಬ್ರಹಾಮನನ್ನು ನೋಡಿದ್ದೀಯಾ?” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)57 ಅದಕ್ಕೆ ಯೆಹೂದ್ಯರು - ನಿನಗೆ ಇನ್ನೂ ಐವತ್ತು ವರುಷವಾಗಿಲ್ಲ; ಅಬ್ರಹಾಮನನ್ನು ನೋಡಿದ್ದೀಯಾ? ಅಂದಾಗ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್57 ಯೆಹೂದ್ಯರು ಯೇಸುವಿಗೆ, “ಏನು? ನೀನು ಅಬ್ರಹಾಮನನ್ನು ನೋಡಿರುವಿಯೋ? ನಿನಗೆ ಐವತ್ತು ವರ್ಷವೂ ಆಗಿಲ್ಲ!” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ57 ಆಗ ಯೆಹೂದಿ ನಾಯಕರು ಯೇಸುವಿಗೆ, “ನಿನಗೆ ಇನ್ನೂ ಐವತ್ತು ವರ್ಷವಾಗಿಲ್ಲ, ನೀನು ಅಬ್ರಹಾಮನನ್ನು ಕಂಡಿದ್ದೀಯಾ?” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್57 ತವ್ಡ್ಯಾಕ್ ಮಟ್ಲ್ಯಾ ಜುದೆವಾನಿ, ತುಕಾ ಪನ್ನಾಸ್ ವರ್ಸಾ ಸೈತ್ ಹೊವ್ಕನಾತ್ ಅನಿ ತಿಯಾ ಅಬ್ರಾಹಾಮಾಕ್ ಬಗಟ್ಲೆ ಕಾಯ್?" ಮಟ್ಲ್ಯಾನಿ. ಅಧ್ಯಾಯವನ್ನು ನೋಡಿ |