ಯೋಹಾನ 8:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅವರು ಆತನನ್ನು ಬಿಡದೆ ಪ್ರಶ್ನಿಸುತ್ತಿರುವಾಗ, ಆತನು ನೆಟ್ಟಗೆ ಕುಳಿತುಕೊಂಡು, ಅವರಿಗೆ, “ನಿಮ್ಮಲ್ಲಿ ಪಾಪವಿಲ್ಲದವನು ಯಾರಿದ್ದಾನೋ ಅವನೇ ಮೊದಲು ಆಕೆಯ ಮೇಲೆ ಕಲ್ಲು ಎಸೆಯಲಿ” ಎಂದು ಹೇಳಿದನು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಆಗ ಯೇಸು ನೆಟ್ಟಗೆ ಕುಳಿತು, “ನಿಮ್ಮಲ್ಲಿ ಪಾಪಮಾಡದವನು ಯಾವನೋ ಅಂಥವನು ಇವಳ ಮೇಲೆ ಮೊದಲನೆಯ ಕಲ್ಲು ಬೀರಲಿ,” ಎಂದು ಹೇಳಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅವರು ಆತನನ್ನು ಬಿಡದೆ ಕೇಳುತ್ತಿರುವಾಗ ಆತನು ನೆಟ್ಟಗೆ ಕೂತುಕೊಂಡು ಅವರಿಗೆ - ನಿಮ್ಮಲ್ಲಿ ಪಾಪವಿಲ್ಲದವನು ಯಾರೋ ಅವನೇ ಮೊದಲು ಆಕೆಯ ಮೇಲೆ ಕಲ್ಲನ್ನು ಹಾಕಲಿ ಎಂದು ಹೇಳಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಯೆಹೂದ್ಯ ನಾಯಕರು ಅದೇ ಪ್ರಶ್ನೆಯನ್ನು ಮತ್ತೆ ಕೇಳಿದರು. ಆಗ ಯೇಸು ನೆಟ್ಟಗೆ ಕುಳಿತುಕೊಂಡು, “ನಿಮ್ಮಲ್ಲಿ ಪಾಪ ಮಾಡಿಲ್ಲದವನು ಆಕೆಯ ಮೇಲೆ ಮೊದಲನೆಯ ಕಲ್ಲನ್ನು ಎಸೆಯಲಿ” ಎಂದು ಹೇಳಿ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಅವರು ಬಿಡದೆ ಪ್ರಶ್ನೆಗಳನ್ನು ಕೇಳುತ್ತಿರಲು ಯೇಸು ನೆಟ್ಟಗೆ ಕುಳಿತುಕೊಂಡು, “ನಿಮ್ಮಲ್ಲಿ ಪಾಪವಿಲ್ಲದವನು ಯಾರಿದ್ದಾನೋ ಅವನೇ ಮೊದಲು ಇವಳ ಮೇಲೆ ಕಲ್ಲು ಎಸೆಯಲಿ,” ಎಂದು ಅವರಿಗೆ ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ತೆನಿ ಪರಸ್ನೆ ಇಚಾರುಂಗೆತ್ ಇಬೆ ಹೊತ್ತೆ, ತನ್ನಾ ತೊ ನಿಟ್ ಇಬೆ ರ್‍ಹಾಲೊ ಅನಿ ತೆಂಕಾ, “ತುಮ್ಚ್ಯಾತ್ಲೊ ಕೊನ್ ಪಾಪ್ ಕರುಕ್ನಾ ತೊ ಅದ್ದಿ ತಿಕಾ ಗುಂಡೊ ಮಾರುಂದಿ” ಮಟ್ಲ್ಯಾನ್, ಅಧ್ಯಾಯವನ್ನು ನೋಡಿ |