ಯೋಹಾನ 8:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅದನ್ನು ಅವರು ಕೇಳಿ ಹಿರಿಯರು ಮೊದಲುಗೊಂಡು ಎಲ್ಲರೂ ಒಬ್ಬೊಬ್ಬರಾಗಿ ಹೊರಟು ಹೋದರು; ಆಗ ಯೇಸು ಒಬ್ಬನೇ ಉಳಿದನು. ಆ ಸ್ತ್ರೀಯು ಅಲ್ಲಿಯೇ ನಿಂತಿದ್ದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಇದನ್ನು ಕೇಳಿದ್ದೇ ಹಿರಿಯರಿಂದ ಹಿಡಿದು ಅವರೆಲ್ಲರೂ ಒಬ್ಬೊಬ್ಬರಾಗಿ ಅಲ್ಲಿಂದ ಕಾಲುಕಿತ್ತರು. ಕೊನೆಗೆ ಅಲ್ಲಿ ಉಳಿದವರೆಂದರೆ, ಯೇಸು ಮತ್ತು ನಿಂತುಕೊಂಡಿದ್ದ ಆ ಹೆಂಗಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಆ ಮಾತನ್ನು ಕೇಳಿ ತಾವೇ ಪಾಪಿಗಳೆಂದು ಮನಸ್ಸಿನಲ್ಲಿ ತಿಳುಕೊಂಡು ಹಿರಿಯರು ಮೊದಲುಗೊಂಡು ಕಿರಿಯರವರೆಗೂ ಒಬ್ಬರ ಹಿಂದೊಬ್ಬರು ಹೊರಗೆ ಹೋದರು; ಯೇಸು ಒಬ್ಬನೇ ಉಳಿದನು, ಮತ್ತು ನಡುವೆ ನಿಂತಿದ್ದ ಹೆಂಗಸು ಅಲ್ಲೇ ಇದ್ದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಯೇಸುವಿನ ಈ ಮಾತನ್ನು ಕೇಳಿದ ಆ ಜನರು ಒಬ್ಬೊಬ್ಬರಾಗಿ ಅಲ್ಲಿಂದ ಹೊರಟುಹೋದರು. ಮೊದಲು ಹಿರಿಯರು, ನಂತರ ಇತರರು ಹೊರಟುಹೋದರು. ಕೊನೆಗೆ ಅಲ್ಲಿ ಉಳಿದವರೆಂದರೆ, ಯೇಸು ಮತ್ತು ಆ ಸ್ತ್ರೀ. ಆಕೆಯು ಆತನ ಮುಂದೆ ನಿಂತುಕೊಂಡಿದ್ದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಅದನ್ನು ಅವರು ಕೇಳಿ ಹಿರಿಯರು ಮೊದಲುಗೊಂಡು ಕಿರಿಯರವರೆಗೂ ಒಬ್ಬೊಬ್ಬರಾಗಿ ಹೊರಟು ಹೋದರು; ಆಗ ಯೇಸು ಒಬ್ಬರೇ ಉಳಿದರು. ಆ ಸ್ತ್ರೀಯು ಅಲ್ಲಿಯೇ ನಿಂತಿದ್ದಳು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ಅಶೆಚ್ ಹೆ ಆಯ್ಕಲ್ಲ್ಯಾ ತನ್ನಾ ತೆನಿ ಮ್ಹಾತಾರ್‍ಯಾಕ್ನಾ ಧರುನ್ ಹರೆಕ್ಲೊ ಎಕೆಕ್ಲೆಚ್ ಸಗ್ಳಿ ಲೊಕಾ ಗೆಲೆ ಥೈ ಇಬೆ ಹೊತ್ತ್ಯಾ ಬಾಯ್ಕೊಮನ್ಸಿಚ್ಯಾ ವಾಂಗ್ಡಾ ಜೆಜು ಎಕ್ಲೊಚ್ ಹುರ್‍ಲೊ. ಅಧ್ಯಾಯವನ್ನು ನೋಡಿ |