ಯೋಹಾನ 9:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಜನರು ಮೊದಲು ಆ ಕುರುಡನಾಗಿದ್ದವನನ್ನು ಫರಿಸಾಯರ ಬಳಿಗೆ ಕರೆದುಕೊಂಡು ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಆಗ ಆ ಜನರು ಅವನನ್ನು ಫರಿಸಾಯರ ಬಳಿಗೆ ಕರೆದುಕೊಂಡು ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಮುಂಚೆ ಕುರುಡನಾಗಿದ್ದ ಇವನನ್ನು ಫರಿಸಾಯರ ಬಳಿಗೆ ಕರಕೊಂಡು ಹೋದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಬಳಿಕ ಜನರು ಆ ಮನುಷ್ಯನನ್ನು ಫರಿಸಾಯರ ಬಳಿಗೆ ಕರೆದು ತಂದರು. ಮೊದಲು ಕುರುಡನಾಗಿದ್ದವನು ಅವನೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಜನರು ಮೊದಲು ಕುರುಡನಾಗಿದ್ದವನನ್ನು ಫರಿಸಾಯರ ಬಳಿಗೆ ಕರೆದುಕೊಂಡು ಬಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ಮಾನಾ ತೆನಿ ತ್ಯಾ ಬರೊ ಹೊಲ್ಲ್ಯಾ ಕುಡ್ಡ್ಯಾ ಮಾನ್ಸಾಕ್ ಫಾರಿಜೆವಾನಿಕ್ಡೆ ಘೆವ್ನ್ ಗೆಲ್ಯಾನಿ. ಅಧ್ಯಾಯವನ್ನು ನೋಡಿ |