ಯೋಹಾನ 9:35 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಅವನನ್ನು ಹೊರಗೆ ಹಾಕಿದರೆಂದು ಯೇಸು ಕೇಳಿ ಅವನನ್ನು ಕಂಡುಕೊಂಡು, “ನೀನು ಮನುಷ್ಯಕುಮಾರನನ್ನು ನಂಬುತ್ತೀಯೋ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಹುಟ್ಟುಕುರುಡನನ್ನು ಹೊರಗೆ ತಳ್ಳಿದ ವಾರ್ತೆ ಯೇಸು ಸ್ವಾಮಿಯ ಕಿವಿಗೆ ಮುಟ್ಟಿತು. ಯೇಸು ಅವನನ್ನು ಕಂಡು, “ನರಪುತ್ರನಲ್ಲಿ ನಿನಗೆ ವಿಶ್ವಾಸವಿದೆಯೇ?’ ಎಂದು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಅವನನ್ನು ಹೊರಗೆ ಹಾಕಿದರೆಂದು ಯೇಸು ಕೇಳಿ ಅವನನ್ನು ಕಂಡುಕೊಂಡು - ನೀನು ಮನುಷ್ಯಕುಮಾರನನ್ನು ನಂಬುತ್ತೀಯೋ ಎಂದು ಕೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಯೆಹೂದ್ಯನಾಯಕರು ಆ ಮನುಷ್ಯನನ್ನು ಹೊರಗಟ್ಟಿದ್ದು ಯೇಸುವಿಗೆ ತಿಳಿಯಿತು. ಯೇಸು ಆ ಮನುಷ್ಯನನ್ನು ಕಂಡು, “ನೀನು ಮನುಷ್ಯಕುಮಾರನಲ್ಲಿ ನಂಬಿಕೆಯಿಡುವಿಯಾ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಯೆಹೂದಿ ನಾಯಕರು ಅವನನ್ನು ಸಭಾಮಂದಿರದಿಂದ ಹೊರಗೆ ಹಾಕಿದ್ದನ್ನು ಯೇಸು ಕೇಳಿ, ಅವನನ್ನು ಕಂಡು, “ನೀನು ಮನುಷ್ಯಪುತ್ರನನ್ನು ನಂಬುತ್ತೀಯಾ?” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್35 ಹಿತ್ತೆ ಕಾಯ್-ಕಾಯ್ ಹೊಲೆ ಮನ್ತಲಿ ಖಬರ್ ಜೆಜುಕ್ ಗಾವ್ಲಿ, ಮಾನಾ ತೊ ಮಾನುಸ್ ಜೆಜುಕ್ ಭೆಟ್ಲೊ, ತನ್ನಾ ಜೆಜುನ್ ತೆಕಾ,“ಮಾನ್ಸಾಚ್ಯಾಲೆಕಾ ವರ್ತಿ ತಿಯಾ ವಿಶ್ವಾಸ್ ಕರ್‍ತೆ ಕಾಯ್?” ಮನುನ್ ಇಚಾರ್‍ಲ್ಯಾನ್. ಅಧ್ಯಾಯವನ್ನು ನೋಡಿ |