Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 9:36 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಅದಕ್ಕೆ ಅವನು, “ಕರ್ತನೇ ಆ ಮನುಷ್ಯಕುಮಾರನು ಯಾರು? ನನಗೆ ತಿಳಿಸು, ನಾನು ಆತನಲ್ಲಿ ನಂಬಿಕೆ ಇಡುತ್ತೇನೆ” ಎಂದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಅವನು, “ಅವರು ಯಾರೆಂದು ತಿಳಿಸಿ ಸ್ವಾಮೀ, ನಾನು ವಿಶ್ವಾಸಿಸುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಅದಕ್ಕವನು - ಆತನು ಯಾರು, ಸ್ವಾಮೀ? ತಿಳಿಸಿದರೆ ಆತನನ್ನು ನಂಬುತ್ತೇನೆ ಅಂದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಆ ಮನುಷ್ಯನು, “ಸ್ವಾಮೀ, ಆ ಮನುಷ್ಯಕುಮಾರನು ಯಾರು? ನನಗೆ ತಿಳಿಸು. ನಾನು ಆತನಲ್ಲಿ ನಂಬಿಕೆ ಇಡುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಅದಕ್ಕೆ ಅವನು, “ಸ್ವಾಮೀ, ನಾನು ಅವರನ್ನು ನಂಬುವಂತೆ ಅವರು ಯಾರೆಂದು ತಿಳಿಸಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 ತನ್ನಾ ತ್ಯಾ ಮಾನ್ಸಾನ್, “ಸಾಯ್ಬಾ ತೊ ಕೊನ್ ಮನುನ್ ಮಾಕಾ ಸಾಂಗ್, ಅಶೆ ಮಿಯಾ ತೆಚೆ ವರ್ತಿ ವಿಶ್ವಾಸ್ ಕರುಕ್ ಹೊತಾ” ಮನುನ್ ಜಬಾಬ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 9:36
6 ತಿಳಿವುಗಳ ಹೋಲಿಕೆ  

ಆದರೆ ಅವರು ನಂಬದೆ ಇರುವುದರಿಂದ ಆತನ ನಾಮವನ್ನು ಹೇಳಿಕೊಳ್ಳುವುದಾದರೂ ಹೇಗೆ? ಮತ್ತು ಆತನ ಸುದ್ದಿಯನ್ನು ಕೇಳದಿರುವಲ್ಲಿ ಆತನನ್ನು ನಂಬುವುದಾದರೂ ಹೇಗೆ? ಪ್ರಚಾರಪಡಿಸುವವನಿಲ್ಲದೆ ಕೇಳುವುದಾದರೂ ಹೇಗೆ? ಸುವಾರ್ತೆಸಾರುವವರನ್ನು ಕಳುಹಿಸದೆ ಸಾರುವುದು ಹೇಗೆ?


ಯೇಸು ಹಿಂತಿರುಗಿ ತನ್ನನ್ನು ಹಿಂಬಾಲಿಸುತ್ತಿದ್ದ ಅವರನ್ನು ನೋಡಿ, “ನಿಮಗೆ ಏನು ಬೇಕು?” ಎಂದು ಕೇಳಲು ಅವರು, “ರಬ್ಬಿಯೇ, (ಅಂದರೆ ಗುರುವೇ) ನೀನು ವಾಸಿಸುವುದು ಎಲ್ಲಿ?” ಎಂದು ಕೇಳಿದರು.


“ಬರಬೇಕಾದವನು ನೀನೋ ಇಲ್ಲವೇ ನಾವು ಬೇರೊಬ್ಬನಿಗಾಗಿ ಕಾದು ನೋಡಬೇಕೋ” ಎಂದು ಅವರ ಮೂಲಕ ಹೇಳಿ ಕೇಳಿಸಿದನು.


ಸ್ತ್ರೀರತ್ನವೇ, ಇತರರ ಕಾಂತರಿಗಿಂತ ನಿನ್ನ ಕಾಂತನ ವಿಶೇಷತೆಯೇನು? ನಮ್ಮಿಂದ ನೀನು ಹೀಗೆ ಪ್ರಮಾಣಮಾಡಿಸುವುದಕ್ಕೆ ಇತರರ ಕಾಂತರಿಗಿಂತ ನಿನ್ನ ಕಾಂತನ ಅತಿಶಯವೇನು?


ಯೇಸು, “ನೀನು ಅವನನ್ನು ನೋಡಿದ್ದೀ ಮತ್ತು ನಿನ್ನ ಸಂಗಡ ಮಾತನಾಡುತ್ತಿರುವ ನಾನೇ ಆತನು” ಎಂದು ಹೇಳಿದಾಗ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು