ರೂತಳು 1:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನಾನು ಮತ್ತೊಬ್ಬನನ್ನು ಪುನಃ ಮದುವೆಮಾಡಿಕೊಳ್ಳುವ ಪ್ರಾಯವೂ ನನಗೆ ದಾಟಿಹೋಗಿದೆ. ಆದುದರಿಂದ ನನ್ನ ಮಕ್ಕಳೇ, ನೀವು ಹಿಂದಿರುಗಿ ಹೋಗಿರಿ. ಒಂದು ವೇಳೆ ಆ ನಿರೀಕ್ಷೆಯಿಂದ ಈ ಹೊತ್ತೇ ನಾನು ಪುನಃ ಮದುವೆಯಾಗಿ ಮಕ್ಕಳನ್ನು ಹೆತ್ತರೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಮಕ್ಕಳೇ, ನೀವು ಹಿಂದಿರುಗಿ ಹೋಗಿರಿ. ಪುನಃ ಮದುವೆಮಾಡಿಕೊಳ್ಳುವ ಪ್ರಾಯ ನನಗೆ ದಾಟಿಹೋಗಿದೆ. ಒಂದು ವೇಳೆ ಸಂತಾನಭಾಗ್ಯದ ನಿರೀಕ್ಷೆಯಿಂದ ಈ ಹೊತ್ತೇ ಮದುವೆಯಾಗಿ ಮಕ್ಕಳನ್ನು ಹಡೆದರೂ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಮತ್ತೊಬ್ಬನನ್ನು ಮದುವೆಮಾಡಿಕೊಳ್ಳುವ ಪ್ರಾಯವೂ ನನಗೆ ದಾಟಿಹೋಯಿತು. ಆದದರಿಂದ ನನ್ನ ಮಕ್ಕಳೇ, ನೀವು ಹಿಂದಿರುಗಿ ಹೋಗಿರಿ. ಒಂದು ವೇಳೆ ನಿರೀಕ್ಷೆಯಿಂದ ಈ ಹೊತ್ತೇ ಒಬ್ಬ ಗಂಡನನ್ನು ಕೂಡಿ ಮಕ್ಕಳನ್ನು ಹೆತ್ತರೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನಿಮ್ಮ ತವರೂರಿಗೆ ಹೋಗಿರಿ! ನಾನು ಇನ್ನೊಂದು ಮದುವೆಯಾಗುವುದಕ್ಕೂ ಸಾಧ್ಯವಿಲ್ಲ. ನನಗೆ ತುಂಬಾ ವಯಸ್ಸಾಗಿದೆ. ನಾನು ನಿಮಗೆ ಸಹಾಯ ಮಾಡಲಾರೆ. ನಾನು ಇಂದು ರಾತ್ರಿಯೇ ಗರ್ಭಧರಿಸಿ ಇಬ್ಬರು ಗಂಡುಮಕ್ಕಳನ್ನು ಹೆತ್ತರೂ ನಿಮಗೆ ಅದರಿಂದ ಪ್ರಯೋಜನವಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ನನ್ನ ಮಕ್ಕಳೇ, ನೀವು ನಿಮ್ಮ ಮನೆಗೆ ಹಿಂದಿರುಗಿ ಹೋಗಿರಿ. ಏಕೆಂದರೆ ನಾನು ಪುನಃ ಮದುವೆಮಾಡಿಕೊಳ್ಳುವ ಪ್ರಾಯ ನನಗೆ ದಾಟಿಹೋಗಿದೆ. ಒಂದು ವೇಳೆ, ನಾನು ಸಂತಾನವಾಗುವ ನಿರೀಕ್ಷೆಯಿಂದ ಈ ಹೊತ್ತೇ ಮದುವೆಯಾಗಿ ಮಕ್ಕಳನ್ನು ಹೆತ್ತರೂ, ಅಧ್ಯಾಯವನ್ನು ನೋಡಿ |