ರೂತಳು 1:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆಕೆಯು, “ನಿನ್ನನ್ನು ಬಿಟ್ಟು ಹಿಂದಿರುಗಿ ಹೋಗಬೇಕೆಂದು ನನ್ನನ್ನು ಒತ್ತಾಯಪಡಿಸಬೇಡ. ನೀನು ಎಲ್ಲಿಗೆ ಹೋದರೂ ನಾನೂ ಅಲ್ಲಿಗೆ ಬರುವೆನು; ನೀನು ವಾಸಿಸುವಲ್ಲೇ ನಾನೂ ವಾಸಿಸುವೆನು; ನಿನ್ನ ಜನರೇ ನನ್ನ ಜನರು; ನಿನ್ನ ದೇವರೇ ನನ್ನ ದೇವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಅದಕ್ಕೆ ರೂತಳು: “ನಿಮ್ಮನ್ನು ಬಿಟ್ಟು ಹೋಗುವಂತೆ ಒತ್ತಾಯಪಡಿಸಬೇಡಿ. ನೀವು ಎಲ್ಲಿಗೆ ಹೋದರೂ ನಾನೂ ಅಲ್ಲಿಗೆ ಬರುತ್ತೇನೆ. ನೀವು ಎಲ್ಲಿ ವಾಸಿಸಿದರೂ ನಾನು ಅಲ್ಲೇ ವಾಸಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಆಕೆಯು - ನಿನ್ನನ್ನು ಬಿಟ್ಟು ಹಿಂದಿರುಗಬೇಕೆಂದು ನನ್ನನ್ನು ಒತ್ತಾಯಪಡಿಸಬೇಡ. ನೀನು ಎಲ್ಲಿಗೆ ಹೋದರೂ ನಾನೂ ಅಲ್ಲಿಗೆ ಬರುವೆನು; ನೀನು ವಾಸಿಸುವಲ್ಲೇ ನಾನೂ ವಾಸಿಸುವೆನು; ನಿನ್ನ ಜನರೇ ನನ್ನ ಜನರು; ನಿನ್ನ ದೇವರೇ ನನ್ನ ದೇವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಅದಕ್ಕೆ ರೂತಳು, “ನಿನ್ನನ್ನು ಬಿಟ್ಟು ಸ್ವಜನರ ಬಳಿಗೆ ಹಿಂದಿರುಗಿ ಹೋಗೆಂದು ನನಗೆ ಒತ್ತಾಯ ಮಾಡಬೇಡ. ನೀನು ಎಲ್ಲಿಗೆ ಹೋದರೂ ನಾನೂ ಅಲ್ಲಿಗೆ ಬರುವೆನು. ನೀನು ವಾಸಿಸುವಲ್ಲೇ ನಾನೂ ವಾಸಿಸುವೆನು. ನಿನ್ನ ಜನರೇ ನನ್ನ ಜನರು; ನಿನ್ನ ದೇವರೇ ನನ್ನ ದೇವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಅದಕ್ಕೆ ರೂತಳು, “ನಿಮ್ಮನ್ನು ಬಿಟ್ಟು ಹಿಂದಿರುಗಬೇಕೆಂದು ನನ್ನನ್ನು ಒತ್ತಾಯಮಾಡಬೇಡಿರಿ. ಏಕೆಂದರೆ ನೀವು ಎಲ್ಲಿ ಹೋಗುವಿರೋ ನಾನು ಅಲ್ಲಿಗೇ ಬರುವೆನು. ನೀವು ಎಲ್ಲಿ ಇಳುಕೊಳ್ಳುವಿರೋ ನಾನು ಅಲ್ಲಿ ಇಳುಕೊಳ್ಳುವೆನು. ನಿಮ್ಮ ಜನರೇ ನನ್ನ ಜನರು; ನಿಮ್ಮ ದೇವರೇ ನನ್ನ ದೇವರು. ಅಧ್ಯಾಯವನ್ನು ನೋಡಿ |