ರೂತಳು 1:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಹಾಗೆಯೇ ಪ್ರಯಾಣಮಾಡಿಕೊಂಡು ಅವರಿಬ್ಬರೂ ಬೇತ್ಲೆಹೇಮಿಗೆ ಬಂದು ಊರೊಳಕ್ಕೆ ಹೋದಾಗ ಅಲ್ಲಿಯ ಜನರಲ್ಲಿ ಕುತೂಹಲ ಮೂಡಿತು. ಸ್ತ್ರೀಯರು, “ಈಕೆಯು ನವೊಮಿಯಲ್ಲವೇ?” ಎಂದು ವಿಚಾರಿಸಲು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಹಾಗೆಯೇ ಪ್ರಯಾಣವನ್ನು ಮುಂದುವರೆಸಿ ಅವರಿಬ್ಬರೂ ಬೆತ್ಲೆಹೇಮನ್ನು ತಲುಪಿದರು. ಅವರು ಊರಿಗೆ ಹಿಂದಿರುಗಿ ಬಂದ ಸಂಗತಿ ಜನರಲ್ಲಿ ಕುತೂಹಲ ಮೂಡಿಸಿತು. ಊರಿನ ಹೆಂಗಸರು, “ಈಕೆ ನವೊಮಿಯಲ್ಲವೇ?” ಎಂದು ವಿಚಾರಿಸತೊಡಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಹಾಗೆಯೇ ಪ್ರಯಾಣ ಮಾಡಿಕೊಂಡು ಅವರಿಬ್ಬರೂ ಬೇತ್ಲೆಹೇವಿುಗೆ ಬಂದು ಊರೊಳಕ್ಕೆ ಹೋದಾಗ ಅಲ್ಲೆಲ್ಲಾ ಗದ್ದಲವಾಯಿತು. ಸ್ತ್ರೀಯರು - ಈಕೆಯು ನೊವೊವಿುಯಲ್ಲವೋ ಎಂದು ಮಾತಾಡತೊಡಗಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಅವರಿಬ್ಬರೂ ಪ್ರಯಾಣ ಮಾಡಿ ಬೆತ್ಲೆಹೇಮ್ ಊರಿಗೆ ತಲುಪಿದರು. ಅವರಿಬ್ಬರನ್ನು ಕಂಡಾಗ ಬೆತ್ಲೆಹೇಮ್ ಪಟ್ಟಣದ ಜನರಿಗೆ ಆಶ್ಚರ್ಯವಾಯಿತು. “ಇವಳು ನೊವೊಮಿಯೇ?” ಎಂದು ಅವರು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಹಾಗೆಯೇ ಇಬ್ಬರೂ ಬೇತ್ಲೆಹೇಮಿನವರೆಗೂ ನಡೆದುಹೋದರು. ಅವರು ಬೇತ್ಲೆಹೇಮಿನಲ್ಲಿ ಪ್ರವೇಶಿಸುವಾಗ ಆ ಪಟ್ಟಣದವರಲ್ಲಿ ಕುತೂಹಲ ಮೂಡಿಸಿತು. ಅವರು, “ಇವಳು ನೊವೊಮಿಯೋ?” ಎಂದರು. ಅಧ್ಯಾಯವನ್ನು ನೋಡಿ |