ರೂತಳು 1:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಹೀಗೆ, ನವೊಮಿಯು ಮೋವಾಬ್ಯಳಾದ ತನ್ನ ಸೊಸೆ ರೂತಳೊಡನೆ ಬೇತ್ಲೆಹೇಮಿಗೆ ಬಂದಳು. ಆಗ ಜವೆಗೋದಿಯ ಸುಗ್ಗಿಯು ಪ್ರಾರಂಭವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಹೀಗೆ ನವೊಮಿ ತನ್ನ ಮೋವಾಬ್ಯ ಸೊಸೆಯಾದ ರೂತಳ ಸಂಗಡ ಬೆತ್ಲೆಹೇಮಿಗೆ ಬಂದಳು. ಆಗ ಜವೆಗೋದಿಯ ಸುಗ್ಗಿ ಪ್ರಾರಂಭವಾಗಿತ್ತು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಹೀಗೆ ನೊವೊವಿುಯು ಮೋವಾಬ್ಯಳೂ ತನ್ನ ಸೊಸೆಯೂ ಆದ ರೂತಳೊಡನೆ ಬೇತ್ಲೆಹೇವಿುಗೆ ಬಂದಳು. ಆಗ ಜವೆಗೋದಿಯ ಸುಗ್ಗಿಯು ಪ್ರಾರಂಭವಾಗಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಹೀಗೆ ನೊವೊಮಿ ಮತ್ತು ಅವಳ ಸೊಸೆ ಮೋವಾಬ್ಯಳಾದ ರೂತಳು ಮೋವಾಬ್ ಬೆಟ್ಟಪ್ರದೇಶದಿಂದ ಹಿಂದಿರುಗಿ ಬಂದರು. ಯೆಹೂದ ದೇಶದ ಬೆತ್ಲೆಹೇಮಿಗೆ ಇವರಿಬ್ಬರೂ ಜವೆಗೋಧಿಯ ಸುಗ್ಗಿಯ ಆರಂಭಕಾಲದಲ್ಲಿ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಹೀಗೆ ನೊವೊಮಿ ಮೋವಾಬ್ ದೇಶಸ್ಥಳಾದ ರೂತಳೆಂಬ ತನ್ನ ಸೊಸೆಯ ಸಂಗಡ ಮೋವಾಬ್ ದೇಶದಿಂದ ತಿರುಗಿಬಂದಳು. ಅವರು ಜವೆಗೋಧಿಯ ಸುಗ್ಗಿಯ ಕಾಲ ಪ್ರಾರಂಭವಾದಾಗ ಬೇತ್ಲೆಹೇಮಿಗೆ ತಲುಪಿದರು. ಅಧ್ಯಾಯವನ್ನು ನೋಡಿ |