ರೂತಳು 1:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅವರು ಅಲ್ಲಿದ್ದಾಗ ನವೊಮಿಯ ಮಕ್ಕಳಾದ ಮಹ್ಲೋನ್ ಮತ್ತು ಕಿಲ್ಯೋನ್ ಇಬ್ಬರೂ ತೀರಿಹೋದರು. ಹೀಗೆ ನವೊಮಿ ಗಂಡನನ್ನೂ, ಇಬ್ಬರು ಮಕ್ಕಳನ್ನೂ ಕಳೆದುಕೊಂಡು ಸೊಸೆಯರೊಂದಿಗೆ ಅಲ್ಲೇ ಉಳಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಮಹ್ಲೋನ್ ಮತ್ತು ಕಿಲ್ಯೋನ್ ಸಹ ತೀರಿಹೋದರು. ಹೀಗೆ ನವೊಮಿ ತನ್ನ ಪತಿಯನ್ನೂ ಇಬ್ಬರು ಪುತ್ರರನ್ನೂ ಕಳೆದುಕೊಂಡು ಒಬ್ಬಂಟಿಗಳು ಆದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಹೀಗೆ ಆ ಸ್ತ್ರೀಯು ಗಂಡನನ್ನೂ ಇಬ್ಬರು ಮಕ್ಕಳನ್ನೂ ಕಳೆದುಕೊಂಡು ಒಬ್ಬಳೇ ಉಳಿದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಬಳಿಕ ಮಹ್ಲೋನ್ ಮತ್ತು ಕಿಲ್ಯೋನ್ ಸಹ ಸತ್ತುಹೋದರು. ಹೀಗಾಗಿ ನೊವೊಮಿಯು ತನ್ನ ಗಂಡನನ್ನೂ ಇಬ್ಬರು ಗಂಡುಮಕ್ಕಳನ್ನೂ ಕಳೆದುಕೊಂಡು ಒಬ್ಬಳೇ ಉಳಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಅಲ್ಲಿಯೇ ಮಹ್ಲೋನ ಮತ್ತು ಕಿಲ್ಯೋನ ಇಬ್ಬರೂ ಸತ್ತುಹೋದರು. ಆ ಸ್ತ್ರೀಯು ತನ್ನ ಇಬ್ಬರು ಪುತ್ರರನ್ನೂ ತನ್ನ ಗಂಡನನ್ನೂ ಕಳೆದುಕೊಂಡು ಒಬ್ಬಳೇ ಉಳಿದಳು. ಅಧ್ಯಾಯವನ್ನು ನೋಡಿ |