ರೂತಳು 1:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆಕೆಯು ಇಬ್ಬರು ಸೊಸೆಯರೊಡನೆ ತಾನಿದ್ದ ಸ್ಥಳದಿಂದ ಯೆಹೂದ ದೇಶಕ್ಕೆ ಹೋಗುವ ದಾರಿಯಲ್ಲಿ ಹೋಗುತ್ತಿರುವಾಗ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಆದ್ದರಿಂದ ಅವಳು ಅಲ್ಲಿಗೆ ಹಿಂದಿರುಗಿ ಹೋಗಲು ಸಿದ್ಧತೆಮಾಡಿ ಜುದೇಯಕ್ಕೆ ಹೊರಟಳು. ಸೊಸೆಯರು ಅವಳ ಜೊತೆಯಲ್ಲೆ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆಕೆಯು ಇಬ್ಬರು ಸೊಸೆಯರೊಡನೆ ತಾನಿದ್ದ ಸ್ಥಳದಿಂದ ಯೆಹೂದ ದೇಶಕ್ಕೆ ಹೋಗುವ ದಾರಿಯಲ್ಲಿ ಅವರಿಗೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಅವಳು ಮತ್ತು ಅವಳ ಸೊಸೆಯಂದಿರು ತಾವು ಈವರೆಗೆ ಇದ್ದ ಸ್ಥಳವನ್ನು ಬಿಟ್ಟು ಯೆಹೂದ ಪ್ರಾಂತಕ್ಕೆ ಹೊರಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆಕೆಯು ಇಬ್ಬರು ಸೊಸೆಯರೊಡನೆ ತಾನಿದ್ದ ಸ್ಥಳದಿಂದ ಯೆಹೂದ ದೇಶಕ್ಕೆ ಹೋಗಬೇಕೆಂದು ಹೊರಟಳು. ಅಧ್ಯಾಯವನ್ನು ನೋಡಿ |