ರೂತಳು 2:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ತರುವಾಯ ತಿರುಗಿ ಹಕ್ಕಲಾಯುವುದಕ್ಕೆ ಏಳಲು ಬೋವಜನು ತನ್ನ ಸೇವಕರಿಗೆ, “ಈಕೆಯು ಸಿವುಡುಗಳ ಮಧ್ಯದಲ್ಲಿ ಹಕ್ಕಲಾಯ್ದುಕೊಳ್ಳಲಿ, ಅಡ್ಡಿ ಮಾಡಬೇಡಿರಿ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಅವಳು ಪುನಃ ಹಕ್ಕಲು ತೆನೆಗಳನ್ನು ಆರಿಸಿಕೊಳ್ಳಲು ಹೋದಾಗ, ಬೋವಜನು ತನ್ನ ಆಳುಗಳಿಗೆ, “ಸಿವುಡುಗಳ ಮಧ್ಯದಲ್ಲೂ ಅವಳು ತೆನೆಗಳನ್ನು ಆರಿಸಿಕೊಳ್ಳಲಿ; ಅಡ್ಡಿಮಾಡಬೇಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ತರುವಾಯ ತಿರಿಗಿ ಹಕ್ಕಲಾಯುವದಕ್ಕೆ ಏಳಲು ಬೋವಜನು ತನ್ನ ಸೇವಕರಿಗೆ - ಈಕೆಯು ಸಿವುಡುಗಳ ಮಧ್ಯದಲ್ಲಿ ಹಕ್ಕಲಾದುಕೊಳ್ಳಲಿ, ಬೈಯಬೇಡಿರಿ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಆಗ ರೂತಳು ಎದ್ದು ಪುನಃ ಕೆಲಸಕ್ಕೆ ಹೋದಳು. ಆಗ ಬೋವಜನು ತನ್ನ ಸೇವಕರಿಗೆ, “ರೂತಳು ಕಣದಲ್ಲಿರುವ ಸಿವುಡುಗಳ ಸುತ್ತಲೂ ಹಕ್ಕಲು ಆರಿಸಿಕೊಳ್ಳಲಿ; ಅವಳನ್ನು ತಡೆಯಬೇಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಅವಳು ಹಕ್ಕಲಾದುಕೊಳ್ಳಲು ಏಳುವಾಗ ಬೋವಜನು ತನ್ನ ಸೇವಕರಿಗೆ ಆಜ್ಞಾಪಿಸಿ, “ಇವಳು ಕೊಯ್ದ ಸಿವುಡುಗಳ ಮಧ್ಯದಲ್ಲಿ ಹಕ್ಕಲಾದುಕೊಳ್ಳಲಿ. ನೀವು ಅವಳನ್ನು ಬೈಯಬೇಡಿರಿ. ಅಧ್ಯಾಯವನ್ನು ನೋಡಿ |