ರೂತಳು 2:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ತೆನೆ ಕೊಯ್ಯುವವರ ಜೊತೆಯಲ್ಲಿ ರೂತಳನ್ನು ನೋಡಿ ಬೋವಜನು ತೆನೆ ಕೊಯ್ಯುವವರನ್ನು ನಿರ್ವಹಿಸಲು ನೇಮಿಸಿದ್ದ ತನ್ನ ಸೇವಕನನ್ನು, “ಈ ಹೆಂಗಸು ಯಾರು?” ಎಂದು ಕೇಳಿದ್ದಕ್ಕೆ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಬೋವಜನು ಮೇಸ್ತ್ರಿಯನ್ನು ಕರೆದು, “ಇವಳು ಯಾವ ಮನೆಯ ಹೆಣ್ಣು?” ಎಂದು ವಿಚಾರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಬೋವಜನು ಕೊಯ್ಯುವವರ ಮೇಲಿರಿಸಿದ ತನ್ನ ಸೇವಕನನ್ನು - ಇವಳು ಯಾರ ಹುಡುಗಿ ಎಂದು ಕೇಳಿದ್ದಕ್ಕೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆಗ ಬೋವಜನು ಕೊಯ್ಯುವವರ ಮೇಲ್ವಿಚಾರಕನಾಗಿದ್ದ ತನ್ನ ಸೇವಕನನ್ನು, “ಆ ಸ್ತ್ರೀ ಯಾರು?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಬೋವಜನು ಕೊಯ್ಯುವವರ ಮೇಲೆ ಮೇಲ್ವಿಚಾರಕನಾಗಿದ್ದ ತನ್ನ ಸೇವಕನಿಗೆ, “ಈ ಯುವತಿ ಯಾರು?” ಎಂದನು. ಅಧ್ಯಾಯವನ್ನು ನೋಡಿ |