ರೂತಳು 2:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅವನು “ಈಕೆಯು ಮೋವಾಬ್ ಸೀಮೆಯಿಂದ ನವೊಮಿಯ ಸಂಗಡ ಬಂದ ಮೋವಾಬ್ ಸ್ತ್ರೀ.” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಅದಕ್ಕೆ ಆ ಮೇಸ್ತ್ರಿ, “ಇವಳು ಮೋವಾಬ್ಯಳು, ನವೊಮಿಯ ಸಂಗಡ ಮೋವಾಬ್ ನಾಡಿನಿಂದ ಹಿಂದಿರುಗಿ ಬಂದವಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅವನು - ನೊವೊವಿುಯ ಸಂಗಡ ಬಂದ ಮೋವಾಬ್‍ಸ್ತ್ರೀಯು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆ ಸೇವಕನು, “ಅವಳು ಮೋವಾಬ್ ಬೆಟ್ಟಪ್ರದೇಶದಿಂದ ನೊವೊಮಿಯ ಸಂಗಡ ಬಂದ ಮೋವಾಬ್ಯರ ಸ್ತ್ರೀ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅದಕ್ಕೆ ಆ ಮೇಲ್ವಿಚಾರಕನು, “ಇವಳು ಮೋವಾಬ್ ಸೀಮೆಯಿಂದ ನೊವೊಮಿಯ ಸಂಗಡ ಹಿಂದಿರುಗಿ ಬಂದ ಮೋವಾಬಿನ ಯುವತಿ. ಅಧ್ಯಾಯವನ್ನು ನೋಡಿ |