ರೂತಳು 2:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆಗ ಬೋವಜನು ರೂತಳಿಗೆ, “ನನ್ನ ಮಗಳೇ, ಕೇಳು; ನನ್ನ ಹೊಲವನ್ನು ಬಿಟ್ಟು ಬೇರೆಯವರ ಹೊಲಕ್ಕೆ ಹೋಗಬೇಡ; ನನ್ನ ಹೆಣ್ಣಾಳುಗಳ ಜೊತೆಯಲ್ಲೇ ಇರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ತದನಂತರ ಬೋವಜನು ರೂತಳಿಗೆ, “ನೋಡಮ್ಮಾ, ಈ ಹೊಲವನ್ನು ಬಿಟ್ಟು ಮತ್ತೆ ಎಲ್ಲಿಯೂ ತೆನೆ ಆಯಲು ಹೋಗಬೇಕಾಗಿಲ್ಲ, ನನ್ನ ಹೆಣ್ಣಾಳುಗಳ ಜೊತೆಯಲ್ಲಿಯೇ ಇರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಆಗ ಬೋವಜನು ರೂತಳಿಗೆ - ನನ್ನ ಮಗಳೇ, ಕೇಳು; ನನ್ನ ಹೊಲವನ್ನು ಬಿಟ್ಟು ಬೇರೆಯವರ ಹೊಲಕ್ಕೆ ಹೋಗಬೇಡ; ನನ್ನ ಹೆಣ್ಣಾಳುಗಳ ಜೊತೆಯಲ್ಲೇ ಇದ್ದುಕೊಂಡು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಆಗ ಬೋವಜನು ರೂತಳಿಗೆ, “ಮಗಳೇ, ನೀನು ನನ್ನ ಹೊಲದಲ್ಲಿಯೇ ಧಾನ್ಯವನ್ನು ಶೇಖರಿಸು. ನೀನು ಬೇರೆಯವರ ಹೊಲಕ್ಕೆ ಹೋಗುವ ಅವಶ್ಯಕತೆಯಿಲ್ಲ. ನನ್ನ ಹೆಣ್ಣಾಳುಗಳ ಹಿಂದೆಯೇ ನೀನು ಹೋಗುತ್ತಿರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆಗ ಬೋವಜನು ರೂತಳಿಗೆ, “ನನ್ನ ಮಗಳೇ, ನನ್ನ ಮಾತನ್ನು ಕೇಳು. ನೀನು ಹಕ್ಕಲಾದುಕೊಳ್ಳಲು ಬೇರೆಯವರ ಹೊಲಕ್ಕೆ ಹೋಗದೆ, ಈ ಸ್ಥಳವನ್ನು ಬಿಟ್ಟು ಹೊರಡದೆ, ಇಲ್ಲಿಯೇ ನನ್ನ ದಾಸಿಗಳ ಜೊತೆಯಲ್ಲಿಯೇ ಇರು. ಅಧ್ಯಾಯವನ್ನು ನೋಡಿ |