ರೂತಳು 3:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅತ್ತೆಯು “ನನ್ನ ಮಗಳೇ, ಈ ಕಾರ್ಯವು ಏನಾಗುವುದೆಂದು ಗೊತ್ತಾಗುವವರೆಗೂ ಸುಮ್ಮನಿರು; ಈ ವಿಷಯವನ್ನು ಇತ್ಯರ್ಥ ಮಾಡುವವರೆಗೂ ಅವನಿಗೆ ಸಮಾಧಾನವಿರಲಾರದು” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಆಗ ನವೊಮಿ, “ಮಗಳೇ, ಇದರ ಫಲಿತಾಂಶ ಏನಾಗುವುದೆಂದು ಗೊತ್ತಾಗುವವರೆಗೂ ತಾಳ್ಮೆಯಿಂದಿರು. ಬೋವಜನು ಈ ವಿಷಯವನ್ನು ಇತ್ಯರ್ಥ ಮಾಡುವವರೆಗೆ ಸುಮ್ಮನಿರಲಾರನು,” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಅತ್ತೆಯು - ನನ್ನ ಮಗಳೇ, ಈ ಕಾರ್ಯವು ಹೇಗಾಗುವದೆಂದು ಗೊತ್ತಾಗುವವರೆಗೂ ಸುಮ್ಮನಿರು; ಈ ಹೊತ್ತು ಅದನ್ನು ಇತ್ಯರ್ಥ ಪಡಿಸುವವರೆಗೆ ಅವನಿಗೆ ಸಮಾಧಾನವಿರಲಾರದು ಎಂದು ಹೇಳಿದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ನೊವೊಮಿಯು, “ನನ್ನ ಮಗಳೇ, ಈ ಕಾರ್ಯದ ಫಲಿತಾಂಶ ಗೊತ್ತಾಗುವವರೆಗೂ ತಾಳ್ಮೆಯಿಂದಿರು. ಈ ಹೊತ್ತು ಅದನ್ನು ಇತ್ಯರ್ಥಪಡಿಸುವವರೆಗೆ ಅವನಿಗೆ ಸಮಾಧಾನವಿರಲಾರದು” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಅದಕ್ಕೆ ನೊವೊಮಿ, “ನನ್ನ ಮಗಳೇ, ಈ ಕಾರ್ಯ ಏನಾಗುವುದೋ, ಎಂದು ನೀನು ತಿಳಿಯುವವರೆಗೂ ಸುಮ್ಮನೆ ಇರು. ಆ ಮನುಷ್ಯನು ಈ ಹೊತ್ತು ಈ ಕಾರ್ಯವನ್ನು ತೀರಿಸುವವರೆಗೂ ವಿಶ್ರಾಂತಿಯಲ್ಲಿ ಇರಲಾರನು,” ಎಂದಳು. ಅಧ್ಯಾಯವನ್ನು ನೋಡಿ |