ರೂತಳು 3:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅದಕ್ಕೆ ರೂತಳು “ನೀನು ಹೇಳಿದ ಹಾಗೆಯೇ ಮಾಡುವೆನು” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ರೂತಳು: “ನೀನು ಹೇಳಿದಂತೆಯೇ ನಾನು ಮಾಡುತ್ತೇನೆ,” ಎಂದು ಮರುತ್ತರಕೊಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅದಕ್ಕೆ ಸೊಸೆಯು - ನೀನು ಹೇಳಿದ್ದನ್ನೆಲ್ಲಾ ಮಾಡುವೆನೆಂದು ಹೇಳಿ ಅತ್ತೆಯ ಆಜ್ಞೆಯಂತೆಯೇ ಕಣಕ್ಕೆ ಹೋಗಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆಗ ರೂತಳು, “ನೀನು ಹೇಳಿದಂತೆಯೇ ಮಾಡುತ್ತೇನೆ” ಎಂದು ಉತ್ತರಕೊಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಅದಕ್ಕೆ ರೂತಳು, “ನೀವು ನನಗೆ ಹೇಳಿದ್ದನ್ನೆಲ್ಲಾ ಮಾಡುವೆನು,” ಎಂದಳು. ಅಧ್ಯಾಯವನ್ನು ನೋಡಿ |