ರೂತಳು 3:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಮಧ್ಯರಾತ್ರಿಯಲ್ಲಿ ಎಚ್ಚರವಾದಾಗ ಬೋವಜನು ತನ್ನ ಕಾಲುಗಳ ಬಳಿಯಲ್ಲಿ ಮಲಗಿರುವ ಹೆಂಗಸನ್ನು ಕಂಡು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8-9 ಅದಕ್ಕೆ ರೂತಳು: “ಒಡೆಯಾ, ನಾನು ನಿಮ್ಮ ದಾಸಿ ರೂತಳು. ನೀವು ನನ್ನ ಹತ್ತಿರದ ನೆಂಟರಾಗಿ ಇರುವುದರಿಂದ ದಯವಿಟ್ಟು ನಿಮ್ಮ ಹೊದಿಕೆಯ ಅಂಚನ್ನು ನನ್ನ ಮೇಲೆ ಹಾಕಿ,” ಎಂದು ಕೇಳಿಕೊಂಡಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಮಧ್ಯರಾತ್ರಿಯಲ್ಲಿ ಆ ಮನುಷ್ಯನು ಹೆದರಿ ಬೊಗ್ಗಿನೋಡಿ ತನ್ನ ಕಾಲುಗಳ ಬಳಿಯಲ್ಲಿ ಮಲಗಿರುವ ಹೆಂಗಸನ್ನು ಕಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಮಧ್ಯರಾತ್ರಿಯ ಸುಮಾರಿನಲ್ಲಿ ಬೋವಜನು ನಿದ್ರೆಯಲ್ಲಿ ಹೊರಳಾಡಿ ಎಚ್ಚೆತ್ತನು. ಒಬ್ಬ ಸ್ತ್ರೀಯು ತನ್ನ ಪಾದಗಳ ಬಳಿಯಲ್ಲಿ ಮಲಗಿರುವುದನ್ನು ಕಂಡು ಅವನಿಗೆ ಬಹಳ ಆಶ್ಚರ್ಯವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆದರೆ ಮಧ್ಯರಾತ್ರಿಯಲ್ಲಿ ಬೋವಜನು ಹೆದರಿ ತಿರುಗಿ ನೋಡಿದಾಗ ಇಗೋ, ಒಬ್ಬ ಸ್ತ್ರೀ ತನ್ನ ಕಾಲುಗಳ ಬಳಿಯಲ್ಲಿ ಮಲಗಿರುವುದನ್ನು ಕಂಡನು. ಅಧ್ಯಾಯವನ್ನು ನೋಡಿ |