ರೂತಳು 4:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಯೆಹೋವನು ಈ ಸ್ತ್ರೀಯ ಮೂಲಕ ನಿನಗೆ ಅನುಗ್ರಹಿಸುವ ಸಂತಾನದಿಂದ ನಿನ್ನ ಮನೆಯು ಯೆಹೂದನಿಗೆ ತಾಮಾರಳಿಂದ ಹುಟ್ಟಿದ ಪೆರೆಚನ ಮನೆಗೆ ಸಮಾನವಾಗಲಿ” ಅಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಬೆತ್ಲೆಹೇಮಿನಲ್ಲಿ ಘನವಂತನಾಗು! ಆ ಯುವತಿಯ ಮುಖಾಂತರ ಸರ್ವೇಶ್ವರ ನಿನಗೆ ಅನುಗ್ರಹಿಸುವ ಸಂತಾನದಿಂದ ನಿನ್ನ ಮನೆತನವು, ಯೆಹೂದನಿಗೆ ತಾಮಾರಳಿಂದ ಹುಟ್ಟಿದ ಪೆರೆಚನ ಮನೆತನದಂತೆ ಪ್ರಖ್ಯಾತವಾಗಲಿ!” ಎಂದು ಹರಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಯೆಹೋವನು ಈ ಸ್ತ್ರೀಯ ಮೂಲಕ ನಿನಗೆ ಅನುಗ್ರಹಿಸುವ ಸಂತಾನದಿಂದ ನಿನ್ನ ಮನೆಯು ಯೆಹೂದನಿಗೆ ತಾಮಾರಳಿಂದ ಹುಟ್ಟಿದ ಪೆರೆಚನ ಮನೆಗೆ ಸಮಾನವಾಗಲಿ ಅಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ತಾಮಾರಳು ಯೆಹೂದನ ಮಗನಾದ ಪೆರೆಚನಿಗೆ ಜನ್ಮಕೊಟ್ಟಳು. ಅದರಿಂದ ಅವನ ಕುಟುಂಬವು ಅಭಿವೃದ್ಧಿ ಹೊಂದಿತು. ಹಾಗೆಯೇ ರೂತಳಿಂದ ಯೆಹೋವನು ನಿನಗೆ ಹಲವಾರು ಮಕ್ಕಳನ್ನು ಕೊಡಲಿ; ಅವನಂತೆಯೇ ನಿನ್ನ ಕುಟುಂಬವೂ ಅಭಿವೃದ್ಧಿ ಹೊಂದಲಿ” ಎಂದು ಆಶೀರ್ವದಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಈ ಹುಡುಗಿಯಿಂದ ಯೆಹೋವ ದೇವರು ನಿನಗೆ ಕೊಡುವ ಸಂತಾನದಿಂದ ನಿನ್ನ ಮನೆಯು ತಾಮಾರಳು ಯೆಹೂದನಿಗೆ ಹೆತ್ತ ಪೆರೆಚನ ಮನೆಯ ಹಾಗೆಯೇ ಆಗಲಿ,” ಎಂದರು. ಅಧ್ಯಾಯವನ್ನು ನೋಡಿ |