ರೂತಳು 4:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆಗ ಅವನು ಆ ಸಮೀಪಬಂಧುವಿಗೆ, “ಮೋವಾಬ್ ದೇಶದಿಂದ ಹಿಂದಿರುಗಿ ಬಂದಿರುವ ನವೊಮಿಯು ನಮ್ಮ ಸಹೋದರನಾದ ಎಲೀಮೆಲೆಕನ ಪಾಲಿಗೆ ಬಂದ ಹೊಲವನ್ನು ಮಾರಬೇಕೆಂದಿದ್ದಾಳೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆಮೇಲೆ ಬೋವಜನು ಹಿರಿಯರಲ್ಲಿ ಹತ್ತುಮಂದಿಯನ್ನು ಕರೆಸಿದನು. ಅವರೂ ಅಲ್ಲಿಗೆ ಬಂದು ಕುಳಿತುಕೊಂಡರು. ಅನಂತರ ಬೋವಜನು ಆ ನೆಂಟನಿಗೆ, “ನಮಗೆ ಸ್ವಂತದವನಾದ ಎಲಿಮೆಲೆಕನಿಗೆ ಸೇರಿದ ಒಂದು ತುಂಡು ಹೊಲ ಇದೆಯಲ್ಲವೇ? ಅದನ್ನು ಮೋವಾಬ್ ನಾಡಿನಿಂದ ಹಿಂದಕ್ಕೆ ಬಂದಿರುವ ನವೊಮಿಯು ಮಾರಬೇಕೆಂದಿದ್ದಾಳೆ. ಇದನ್ನು ನಿನಗೆ ತಿಳಿಸಬೇಕೆನಿಸಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆಗ ಅವನು ಆ ಸಮೀಪಬಂಧುವಿಗೆ - ಮೋವಾಬ್‍ದೇಶದಿಂದ ಹಿಂದಿರುಗಿ ಬಂದಿರುವ ನೊವೊವಿುಯು ಎಲೀಮೆಲೆಕನ ಪಾಲಿಗೆ ಬಂದ ಹೊಲವನ್ನು ಮಾರಿಬಿಡಬೇಕೆಂದಿರುತ್ತಾಳೆ. ನಾನು ನಿನಗೆ ಹೇಳಬೇಕೆಂದಿರುವದೇನಂದರೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಆಗ ಬೋವಜನು ಆ ಸಮೀಪಬಂಧುವಿನೊಡನೆ ಮಾತಾಡಿ, “ನೊವೊಮಿಯು ಮೋವಾಬ್ ಬೆಟ್ಟಪ್ರದೇಶದಿಂದ ಹಿಂದಿರುಗಿ ಬಂದಿದ್ದಾಳೆ. ಅವಳು ನಮ್ಮ ಸಂಬಂಧಿಯಾದ ಎಲೀಮೆಲೆಕನ ಹೊಲವನ್ನು ಮಾರುತ್ತಿದ್ದಾಳೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆಗ ಬೋವಜನು ಆ ವಿಮೋಚಕ ಬಂಧುವಿಗೆ ಹೇಳಿದ್ದೇನೆಂದರೆ, “ಮೋವಾಬ್ ಸೀಮೆಯಿಂದ ತಿರುಗಿ ಬಂದ ನೊವೊಮಿಯು ನಮ್ಮ ಸಹೋದರನಾದ ಎಲೀಮೆಲೆಕನಿಗೆ ಇದ್ದ ಹೊಲದ ಪಾಲನ್ನು ಮಾರಿಬಿಡಬೇಕೆಂದಿರುತ್ತಾಳೆ. ಅಧ್ಯಾಯವನ್ನು ನೋಡಿ |