Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 4:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯಾವುದಾದರೊಂದು ವಸ್ತುವನ್ನು ಬಿಡಿಸಿಕೊಳ್ಳುವಾಗಲೂ, ತೆಗೆದುಕೊಳ್ಳುವಾಗಲೂ, ಕೊಡುವಾಗಲೂ ಮಾತನ್ನು ದೃಢಪಡಿಸುವುದಕ್ಕೋಸ್ಕರ ಇಸ್ರಾಯೇಲರಲ್ಲಿ ಪೂರ್ವಕಾಲದಿಂದ ಇದ್ದ ಪದ್ಧತಿ ಯಾವುದಂದರೆ, ಕೊಡುವವನು ತೆಗೆದುಕೊಳ್ಳುವವನಿಗೆ ತನ್ನ ಪಾದರಕ್ಷೆಯನ್ನು ಬಿಚ್ಚಿ ಕೊಡಬೇಕು; ಇದರಿಂದ ಮಾತು ದೃಢವಾಯಿತೆಂದು ಇಸ್ರಾಯೇಲ್ಯರು ತಿಳಿದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಇಸ್ರಯೇಲರಲ್ಲಿ ಆಸ್ತಿಪಾಸ್ತಿಯನ್ನು ಮಾರಾಟಮಾಡುವಾಗ ಅಥವಾ ವಿನಿಮಯಿಸಿಕೊಳ್ಳುವಾಗ ಒಂದು ಪದ್ಧತಿ ರೂಢಿಯಲ್ಲಿತ್ತು; ಕೊಡುವವನು ಕೊಳ್ಳುವವನಿಗೆ ತನ್ನ ಪಾದರಕ್ಷೆಯನ್ನು ಕೊಡುತ್ತಿದ್ದನು. ಹೀಗೆ ಇಸ್ರಯೇಲರ ಮಧ್ಯೆ ವ್ಯವಹಾರವು ಇತ್ಯರ್ಥವಾಗುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯಾವದಾದರೊಂದು ವಸ್ತುವನ್ನು ತೆಗೆದುಕೊಳ್ಳುವಾಗಲೂ ಕೊಡುವಾಗಲೂ ಮಾತನ್ನು ದೃಢಪಡಿಸುವದಕ್ಕೋಸ್ಕರ ಇಸ್ರಾಯೇಲ್ಯರಲ್ಲಿ ಪೂರ್ವಕಾಲದಿಂದಿದ್ದ ಪದ್ಧತಿ ಯಾವದಂದರೆ - ಕೊಡುವವನು ತೆಗೆದುಕೊಳ್ಳುವವನಿಗೆ ತನ್ನ ಕೆರವನ್ನು ಕೊಡುವನು; ಇದರಿಂದ ಮಾತು ದೃಢವಾಯಿತೆಂದು ಇಸ್ರಾಯೇಲ್ಯರು ತಿಳಿದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 (ಇಸ್ರೇಲರಲ್ಲಿ ಪೂರ್ವಕಾಲದ ಪದ್ಧತಿಯೇನೆಂದರೆ, ಯಾವುದಾದರೊಂದು ವಸ್ತುವನ್ನು ಕೊಂಡುಕೊಳ್ಳುವಾಗಲೂ ತೆಗೆದುಕೊಳ್ಳುವಾಗಲೂ ಮಾತನ್ನು ದೃಢಪಡಿಸುವುದಕ್ಕೋಸ್ಕರ ಒಬ್ಬನು ತನ್ನ ಕೆರವನ್ನು ಮತ್ತೊಬ್ಬನಿಗೆ ಕೊಡುತ್ತಿದ್ದನು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಬಿಡಿಸಿಕೊಳ್ಳುವುದರಲ್ಲಿಯೂ ಬದಲು ಮಾಡುವುದರಲ್ಲಿಯೂ ಸಕಲ ಕಾರ್ಯಗಳೂ ದೃಢವಾಗುವ ಹಾಗೆ ಇಸ್ರಾಯೇಲಿನಲ್ಲಿ ಒಂದು ವಾಡಿಕೆಯಿತ್ತು. ಅದು ಕೊಡುವವನು ಕೊಳ್ಳುವವನಿಗೆ ತನ್ನ ಕೆರವನ್ನು ತೆಗೆದು ತನ್ನ ನೆರೆಯವನಿಗೆ ಕೊಡುತ್ತಿದ್ದನು. ಇದು ಇಸ್ರಾಯೇಲಿನಲ್ಲಿ ವ್ಯವಹಾರವನ್ನು ಕಾನೂನು ಬದ್ಧಗೊಳಿಸುವ ವಿಧಾನವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 4:7
2 ತಿಳಿವುಗಳ ಹೋಲಿಕೆ  

ಹಾಗೆಯೇ ಆ ಸಮೀಪಬಂಧುವು ಬೋವಜನಿಗೆ “ನೀನೇ ತೆಗೆದುಕೋ” ಎಂದು ಹೇಳಿ ತನ್ನ ಪಾದರಕ್ಷೆಯನ್ನು ತೆಗೆದುಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು