ರೂತಳು 4:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಹಾಗೆಯೇ ಆ ಸಮೀಪಬಂಧುವು ಬೋವಜನಿಗೆ “ನೀನೇ ತೆಗೆದುಕೋ” ಎಂದು ಹೇಳಿ ತನ್ನ ಪಾದರಕ್ಷೆಯನ್ನು ತೆಗೆದುಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಅಂತೆಯೇ ಆ ನೆಂಟನು, “ಹೊಲವನ್ನು ನೀನೇ ಕೊಂಡುಕೊ,” ಎಂದು ಹೇಳಿ ತನ್ನ ಪಾದರಕ್ಷೆಯನ್ನು ಬೋವಜನಿಗೆ ತೆಗೆದುಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಹಾಗೆಯೇ ಆ ಸಮೀಪಬಂಧುವು ಬೋವಜನಿಗೆ - ನೀನೇ ತೆಗೆದುಕೋ ಎಂದು ಹೇಳಿ ತನ್ನ ಕೆರವನ್ನು ತೆಗೆದುಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಆದ್ದರಿಂದ ಆ ಸಮೀಪಬಂಧುವು, “ನೀನೇ ಹೊಲವನ್ನು ಕೊಂಡುಕೋ” ಎಂದು ಹೇಳಿ ತನ್ನ ಕೆರವನ್ನು ತೆಗೆದು ಬೋವಜನಿಗೆ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಹಾಗೆಯೇ ಆ ಬಂಧುವು ಬೋವಜನಿಗೆ, “ನೀನೇ ನಿನಗೋಸ್ಕರ ಅದನ್ನು ಕೊಂಡುಕೋ,” ಎಂದು ತನ್ನ ಕೆರವನ್ನು ತೆಗೆದುಹಾಕಿದನು. ಅಧ್ಯಾಯವನ್ನು ನೋಡಿ |