ರೋಮಾಪುರದವರಿಗೆ 10:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಇದಕ್ಕೆ ಸರಿಯಾಗಿ “ಶುಭದ ಸುವಾರ್ತೆಯನ್ನು ಸಾರುವವರ ಪಾದಗಳು ಎಷ್ಟೋ ಮನೋಹರವಾಗಿವೆ” ಎಂದು ಬರೆದಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಬೋಧಿಸುವವರನ್ನು ಕಳುಹಿಸದೆಹೋದರೆ, ಅವರು ಶುಭಸಂದೇಶವನ್ನು ಬೋಧಿಸುವುದಾದರೂ ಹೇಗೆ? “ಶುಭಸಂದೇಶವನ್ನು ತರುವವರ ಬರುವಿಕೆ ಎಷ್ಟೋ ಶುಭದಾಯಕ,” ಎಂದು ಪವಿತ್ರಗ್ರಂಥದಲ್ಲೇ ಬರೆಯಲಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಇದಕ್ಕೆ ಸರಿಯಾಗಿ ಶುಭದ ಸುವಾರ್ತೆಯನ್ನು ಸಾರುವವರ ಪಾದಗಳು ಎಷ್ಟೋ ಅಂದವಾಗಿವೆ ಎಂದು ಬರೆದದೆ. ಆದರೂ ಆ ಶುಭವರ್ತಮಾನಕ್ಕೆ ಎಲ್ಲರೂ ಕಿವಿಗೊಡಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಬೋಧಕರನ್ನು ಕಳುಹಿಸದ ಹೊರತು ಜನರಿಗೆ ತಿಳಿಸುವುದಾದರೂ ಹೇಗೆ? ಆದ್ದರಿಂದಲೇ, “ಸುವಾರ್ತಿಕರ ಪಾದಗಳು ಸುಂದರವಾಗಿವೆ” ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಅವರು ಕಳುಹಿಸದ ಹೊರತು ಸಾರುವುದಾದರೂ ಹೇಗೆ? ಆದ್ದರಿಂದಲೇ, “ಶುಭವರ್ತಮಾನವನ್ನು ಸಾರುವವರ ಪಾದಗಳು ಎಷ್ಟೊಂದು ಅಂದವಾಗಿವೆ!” ಎಂದು ಬರೆಯಲಾಗಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ಅನಿ ಬಾತ್ಮಿ ತರ್ ಸಾಂಗಲ್ಲ್ಯಾಕ್ನಿಚ್ ಬಲ್ವಲ್ಲೆ ನಸ್ತಾನಾ ಬಾತ್ಮಿ ಸಾಂಗುನ್ ತರ್ ಕಶಿ ಹೊತಾ? ಪವಿತ್ರ್ ಪುಸ್ತಕಾತ್ ಸಾಂಗಲ್ಲ್ಯಾ ಸರ್ಕೆ. ಬರಿ ಖಬರ್ ಘೆವ್ನ್ ಯೆತಲ್ಯಾ ಬಾತ್ಮಿ ಸಾಂಗ್ತಲ್ಯಾಂಚೆ ಯೆನೆ ಕವ್ಡೆ ವಿಚಿತ್ರ್ ರ್‍ಹಾತಾ! ಅಧ್ಯಾಯವನ್ನು ನೋಡಿ |
ಆದರೆ ಈ ಸಂಗತಿಗಳನ್ನು ಮುಂತಿಳಿಸುವುದರಲ್ಲಿ ತಮಗೋಸ್ಕರವಲ್ಲ ನಿಮಗೋಸ್ಕರವೇ ಸೇವೆ ಮಾಡುವವರಾಗಿದ್ದಾರೆಂಬುದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಲ್ಪಡುತ್ತಿವೆ ಎಂಬ ವರ್ತಮಾನವು ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಬಲದಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ನಿಮಗೆ ಪ್ರಸಿದ್ಧಿಮಾಡಲ್ಪಟ್ಟಿದೆ. ದೇವದೂತರೂ ಈ ಸಂಗತಿಗಳನ್ನು ಲಕ್ಷ್ಯವಿಟ್ಟು ನೋಡಬೇಕೆಂದು ಬಯಸುತ್ತಿದ್ದಾರೆ.