ರೋಮಾಪುರದವರಿಗೆ 11:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಈ ಮಾತಿಗೆ, “ನನ್ನನ್ನು ಕಸಿಮಾಡುವುದಕ್ಕಾಗಿ ಕೊಂಬೆಗಳು ಮುರಿದುಹಾಕಲ್ಪಟ್ಟವಲ್ಲಾ” ಎಂದು ನೀನು ಒಂದು ವೇಳೆ ಹೇಳಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಒಂದು ವೇಳೆ, “ನಾನು ಕಸಿಕಟ್ಟಿಸಿಕೊಳ್ಳಬೇಕೆಂದೇ ರೆಂಬೆಗಳನ್ನು ಕಡಿದುಹಾಕಲಾಗಿದೆ,” ಎಂದು ನೀನು ಹೇಳಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಈ ಮಾತಿಗೆ - ನಾನು ಕಸಿಕಟ್ಟಿಸಿಕೊಳ್ಳುವಂತೆ ಕೊಂಬೆಗಳು ಮುರಿದುಹಾಕಲ್ಪಟ್ಟವಲ್ಲಾ ಎಂದು ನೀನು ಒಂದು ವೇಳೆ ಹೇಳಬಹುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 “ನಾವು ಆ ಮರದ ಕೊಂಬೆಗಳಿಗೆ ಸೇರಿಕೊಳ್ಳಬೇಕೆಂದು ಆ ಕೊಂಬೆಗಳು ಮುರಿಯಲ್ಪಟ್ಟವು” ಎಂದು ನೀವು ಹೇಳಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಹಾಗಾದರೆ ನೀನು, “ನಾನು ಕಸಿಕಟ್ಟಿಸಿಕೊಳ್ಳಬೇಕೆಂದು ಆ ಕೊಂಬೆಗಳನ್ನು ಮುರಿದು ಹಾಕಲಾಯಿತು,” ಎಂದು ನೀನು ಹೇಳಬಹುದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 “ಮಾಕಾ ಕಶಿ ಕರುಸಾಟ್ನಿಚ್ ಮನುನ್ ಟಾಳಿಯಾ ತೊಡುನ್ ಹೊಲಾ” ಮನುನ್ ತಿಯಾ ಮನ್ಸಿಲ್. ಅಧ್ಯಾಯವನ್ನು ನೋಡಿ |