ರೋಮಾಪುರದವರಿಗೆ 11:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಅದೇ ಪ್ರಕಾರವಾಗಿ ಇಸ್ರಾಯೇಲ್ಯರೂ ಈಗ ಅವಿಧೇಯರಾಗಿದ್ದರೂ ನಿಮಗೆ ದೊರಕಿದ ಕರುಣೆಯನ್ನು ಅವರು ಹೊಂದುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಅದೇ ಪ್ರಕಾರ ಅವರು ಈಗ ಅವಿಧೇಯರಾಗಿದ್ದರೂ ನೀವು ಹೊಂದಿದ ಕರುಣೆಯ ನಿಮಿತ್ತ ಅವರೂ ಕರುಣೆಯನ್ನು ಹೊಂದುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಅದೇ ಪ್ರಕಾರವಾಗಿ ಅವರು ಈಗ ಅವಿಧೇಯರಾಗಿದ್ದರೂ ನಿಮಗೆ ದೊರಕಿದ ಕರುಣೆಯನ್ನು ಹೊಂದುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ದೇವರು ನಿಮಗೆ ಕರುಣೆ ತೋರಿದ್ದರಿಂದ ಈಗ ಯೆಹೂದ್ಯರು ವಿಧೇಯರಾಗುವುದಿಲ್ಲ. ಆದರೆ ಅವರು ಸಹ ದೇವರಿಂದ ಕರುಣೆಯನ್ನು ಹೊಂದಿಕೊಳ್ಳಲೆಂದು ಹೀಗಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಅದೇ ಪ್ರಕಾರವಾಗಿ ಇಸ್ರಾಯೇಲರು ಈಗ ಅವಿಧೇಯರಾಗಿದ್ದರೂ ನಿಮಗೆ ಕರುಣೆ ದೊರಕಿದಂತೆ, ಅವರಿಗೂ ಈಗ ಕರುಣೆ ದೊರಕುವುದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್31 ತಸೆಚ್ ತೆಕಾಬಿ ಎಕ್ ದಿಸಿ ದಯಾ ಗಾವುಸಾಟ್ನಿ ಮನುನ್ ಹ್ಯಾ ತುಮ್ಚ್ಯಾ ದೆವಾಕ್ ಖಾಲ್ತಿ ಚಲ್ತಲ್ಯಾ ಕಾಲಾತ್ ತೆನಿ ದೆವಾಕ್ ಖಾಲ್ತಿ ಹೊಯ್‍ನಸ್ತಾನಾ ಚಲುಲಾಲ್ಯಾತ್. ಅಧ್ಯಾಯವನ್ನು ನೋಡಿ |