ರೋಮಾಪುರದವರಿಗೆ 12:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನಿಮ್ಮ ನಿಮ್ಮೊಳಗೆ ಏಕಮನಸ್ಸುಳ್ಳವರಾಗಿರಿ ದೊಡ್ಡಸ್ತಿಕೆಯ ಮೇಲೆ ಮನಸ್ಸಿಡದೆ ದೀನರನ್ನು ಸ್ವೀಕರಿಸಿರಿ. ನಿಮ್ಮನ್ನು ನೀವೇ ಬುದ್ಧಿವಂತರೆಂದು ಎಣಿಸಿಕೊಳ್ಳಬೇಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ನಿಮ್ಮನಿಮ್ಮಲ್ಲಿ ಸಾಮರಸ್ಯವಿರಲಿ. ದೊಡ್ಡಸ್ತಿಕೆಯಿಂದ ವರ್ತಿಸಬೇಡಿ. ದೀನದಲಿತರೊಡನೆ ಗೆಳೆತನ ಬೆಳೆಸಿರಿ. ನೀವೇ ಜಾಣರೆಂದು ಭಾವಿಸದಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನಿಮ್ಮ ನಿಮ್ಮೊಳಗೆ ಏಕಮನಸ್ಸುಳ್ಳವರಾಗಿರ್ರಿ, ದೊಡ್ಡಸ್ತಿಕೆಯ ಮೇಲೆ ಮನಸ್ಸಿಡದೆ ದೀನರ ಸಂಗಡ ಬಳಿಕೆಯಾಗಿರ್ರಿ. ನಿಮ್ಮನ್ನು ನೀವೇ ಬುದ್ಧಿವಂತರೆಂದು ಎಣಿಸಿಕೊಳ್ಳಬೇಡಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ನೀವು ಒಬ್ಬರಿಗೊಬ್ಬರು ಸಮಾಧಾನದಿಂದ ಒಟ್ಟಾಗಿ ಜೀವಿಸಿರಿ. ಗರ್ವಪಡಬೇಡಿರಿ. ಸಮಾಜದಲ್ಲಿ ಗಣನೆಗೆ ಬಾರದ ಜನರೊಂದಿಗೆ ಸ್ನೇಹದಿಂದಿರಲು ಅಪೇಕ್ಷಿಸಿರಿ. ನಿಮ್ಮನ್ನು ನೀವೆ, ಬುದ್ಧಿವಂತರೆಂದು ಎಣಿಸಿಕೊಳ್ಳಬೇಡಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಒಬ್ಬರಿಗೊಬ್ಬರು ಒಂದೇ ಮನಸ್ಸುಳ್ಳವರಾಗಿರಿ. ನೀವು ಮನಸ್ಸಿನಲ್ಲಿ ಅಹಂಕಾರಿಗಳಾಗಿರದೆ, ದೀನರೊಂದಿಗೆ ಸಂತೋಷದಿಂದ ಸಹಭಾಗಿಗಳಾಗಿರಿ. ನಿಮ್ಮನ್ನು ನೀವೇ ಬುದ್ಧಿವಂತರೆಂದು ಭಾವಿಸಿಕೊಳ್ಳಬೇಡಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ಸಗ್ಳ್ಯಾಂಚ್ಯಾ ವಾಂಗ್ಡಾ ಎಕುಚ್ ರಿತಿನ್ ಚಲಾ. ತುಮಿ ಗರುಕಿ ಕರುಚೆ ನ್ಹಯ್, ಸಗ್ಳ್ಯಾಂಚ್ಯಾ ವಾಂಗ್ಡಾ ಎಕ್ ಮನಾಚೆ ಹೊವ್ನ್ ರ್‍ಹಾವಾ. ತುಮಿಚ್ ಶಾನೆ ಮನುನ್ ಚಿಂತುನಕಾಶಿ. ಅಧ್ಯಾಯವನ್ನು ನೋಡಿ |