ರೋಮಾಪುರದವರಿಗೆ 12:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಯಾಕೆಂದರೆ ನಮಗೆ ಒಂದೇ ದೇಹದಲ್ಲಿ ಬಹಳ ಅಂಗಗಳಿರಲಾಗಿ ಆ ಎಲ್ಲಾ ಅಂಗಗಳಿಗೆ ಹೇಗೆ ಒಂದೇ ಕೆಲಸ ಇರುವುದಿಲ್ಲವೋ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನಮಗಿರುವುದು ಒಂದೇ ದೇಹ. ಆದರೂ ಅದರಲ್ಲಿ ಅನೇಕ ಅಂಗಗಳಿವೆ. ಈ ಅಂಗಗಳೆಲ್ಲವೂ ತಮ್ಮದೇ ಆದ ನಿರ್ದಿಷ್ಟಕಾರ್ಯವನ್ನು ನಿರ್ವಹಿಸುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಯಾಕಂದರೆ ನಮಗೆ ಒಂದೇ ದೇಹದಲ್ಲಿ ಬಹಳ ಅಂಗಗಳಿರಲಾಗಿ ಆ ಎಲ್ಲಾ ಅಂಗಗಳಿಗೆ ಹೇಗೆ ಒಂದೇ ಕೆಲಸ ಇರುವದಿಲ್ಲವೋ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಪ್ರತಿಯೊಬ್ಬರಿಗೂ ಒಂದು ದೇಹವಿದೆ. ಆ ದೇಹಕ್ಕೆ ಅನೇಕ ಅಂಗಾಂಗಗಳಿವೆ. ಆ ಅಂಗಾಂಗಗಳು ಒಂದೇ ಕಾರ್ಯವನ್ನು ಮಾಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನಮ್ಮಲ್ಲಿ ಪ್ರತಿಯೊಬ್ಬನಿಗೂ ಅನೇಕ ಅಂಗಗಳಿಂದ ಕೂಡಿದ ಒಂದು ದೇಹವಿರುವ ಹಾಗೆಯೇ ಮತ್ತು ಹೇಗೆ ಈ ಅಂಗಾಂಗಗಳಿಗೆಲ್ಲಾ ಒಂದೇ ಕೆಲಸವಿರುವುದ್ಲಿಲವೋ, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ಎಕುಚ್ ಆಂಗಾಕ್ ಲೈ ಭಾಗಾ ಹಾತ್, ಅನಿ ಸಗ್ಳ್ಯಾ ಭಾಗಾಕ್ನಿ ದುಸ್ರಿ-ದುಸ್ರಿಚ್ ಕಾಮಾ ಹಾತ್. ಅಧ್ಯಾಯವನ್ನು ನೋಡಿ |