ರೋಮಾಪುರದವರಿಗೆ 13:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಪ್ರೀತಿಯು ಮತ್ತೊಬ್ಬರಿಗೆ ಯಾವ ಕೇಡನ್ನೂ ಮಾಡುವುದಿಲ್ಲ. ಆದಕಾರಣ ಪ್ರೀತಿಯಿಂದಲೇ ಧರ್ಮಶಾಸ್ತ್ರವು ನೆರವೇರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಪ್ರೀತಿಯು ಪರರಿಗೆ ಕೇಡು ಬಗೆಯದು. ಆದಕಾರಣ ಪ್ರೀತಿಯೇ ಧರ್ಮಶಾಸ್ತ್ರದ ಪೂರೈಕೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಪ್ರೀತಿಯು ಮತ್ತೊಬ್ಬರಿಗೆ ಯಾವ ಕೇಡನ್ನೂ ಮಾಡುವದಿಲ್ಲ. ಆದಕಾರಣ ಪ್ರೀತಿಯಿಂದಲೇ ಧರ್ಮಪ್ರಮಾಣವು ನೆರವೇರುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಪ್ರೀತಿಯು ಬೇರೆಯವರಿಗೆ ಕೇಡುಮಾಡುವುದಿಲ್ಲ. ಆದ್ದರಿಂದ ಪ್ರೀತಿಸುವುದಕ್ಕೂ ಎಲ್ಲಾ ಆಜ್ಞೆಗಳಿಗೆ ವಿಧೇಯರಾಗುವುದಕ್ಕೂ ವ್ಯತ್ಯಾಸವೇನೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಪ್ರೀತಿಯು ತನ್ನ ನೆರೆಯವನಿಗೆ ಹಾನಿ ಮಾಡುವುದಿಲ್ಲ. ಆದ್ದರಿಂದ ಪ್ರೀತಿಯು ನಿಯಮದ ನೆರವೇರಿಕೆಯಾಗಿರುತ್ತದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ಪ್ರೆಮ್ ದುಸ್ರ್ಯಾಕ್ನಿ ಕಾಯ್ಬಿ ವಾಯ್ಟ್ ಕರಿನಾ; ತಸೆಮನುನ್ ಪ್ರೆಮಾನ್ ಚಲ್ತಲ್ಯಾತ್ ಸಗ್ಳೊ ಖಾಯ್ದೊ ಪುರಾ ಹೊತಾ. ಅಧ್ಯಾಯವನ್ನು ನೋಡಿ |