ರೋಮಾಪುರದವರಿಗೆ 14:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಮತ್ತೊಬ್ಬನ ಸೇವಕನ ವಿಷಯವಾಗಿ ತೀರ್ಪುಮಾಡುವುದಕ್ಕೆ ನೀನು ಯಾರು? ಅವನು ನಿರ್ದೋಷಿಯಾಗಿ ನಿಂತರೂ, ದೋಷಿಯಾಗಿ ಬಿದ್ದರೂ ಅದು ಅವನ ಯಜಮಾನನಿಗೇ ಸೇರಿದ್ದು. ಅವನು ನಿರ್ದೊಷಿಯಾಗಿ ನಿಲ್ಲಿಸಲ್ಪಡುವನು; ಅವನನ್ನು ನಿಲ್ಲಿಸುವುದಕ್ಕೆ ಕರ್ತನು ಶಕ್ತನಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಮತ್ತೊಬ್ಬನ ದಾಸನ ಮೇಲೆ ದಂಡನೆಯ ತೀರ್ಪುಕೊಡಲು ನೀನು ಯಾರು? ಅವನು ಸಮರ್ಥನು ಅಥವಾ ಅಸಮರ್ಥನು ಎಂದು ತೀರ್ಪುಕೊಡುವುದು ಅವನ ಯಜಮಾನನಿಗೆ ಸೇರಿದ್ದು. ಅವನು ಸಮರ್ಥನಾಗುವಂತೆ ಮಾಡಲು ಪ್ರಭು ಶಕ್ತರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಮತ್ತೊಬ್ಬನ ಸೇವಕನ ವಿಷಯವಾಗಿ ತೀರ್ಪುಮಾಡುವದಕ್ಕೆ ನೀನು ಯಾರು? ಅವನು ನಿರ್ದೋಷಿಯಾಗಿ ನಿಂತರೂ ದೋಷಿಯಾಗಿ ಬಿದ್ದರೂ ಅದು ಅವನ ಯಜಮಾನನಿಗೇ ಸೇರಿದ್ದು. ಅವನು ನಿರ್ದೋಷಿಯಾಗಿ ನಿಲ್ಲಿಸಲ್ಪಡುವನು; ಅವನನ್ನು ನಿಲ್ಲಿಸುವದಕ್ಕೆ ಕರ್ತನು ಶಕ್ತನಾಗಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ನೀನು ಮತ್ತೊಬ್ಬ ವ್ಯಕ್ತಿಯ ಸೇವಕನಿಗೆ ತೀರ್ಪು ಮಾಡಕೂಡದು. ಅವನು ಮಾಡುತ್ತಿರುವುದು ಸರಿಯೋ ತಪ್ಪೋ ಎಂಬುದನ್ನು ಅವನ ಸ್ವಂತ ಯಜಮಾನನೇ ನಿರ್ಣಯಿಸುವನು. ಪ್ರಭುವಿನ ಸೇವಕನು ನಿರ್ದೋಷಿಯಾಗಿರುತ್ತಾನೆ, ಏಕೆಂದರೆ ಪ್ರಭುವು ಅವನನ್ನು ನಿರ್ದೋಷಿಯನ್ನಾಗಿ ಮಾಡಲು ಶಕ್ತನಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಬೇರೊಬ್ಬನ ಮನೆಗೆಲಸದವನನ್ನು ತೀರ್ಪುಮಾಡಲು ನೀನು ಯಾರು? ಅವನು ನಿಂತರೂ ಬಿದ್ದರೂ ಅದು ಅವನ ಯಜಮಾನನಿಗೆ ಸೇರಿದ್ದು. ಅವನನ್ನು ನಿಲ್ಲುವಂತೆ ಮಾಡಲು ಕರ್ತನು ಶಕ್ತನಾಗಿರುವುದರಿಂದ ಅವನು ಎದ್ದು ನಿಲ್ಲುವನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ಅನಿ ಎಕ್ಲ್ಯಾಚ್ಯಾ ಸೆವಕಾಚಿ ನ್ಯಾಯ್ ನಿತ್ ಕರುಕ್ ತಿಯಾ ಕೊನ್? ತೊ ಇಬೆ ರ್‍ಹಾತಾ ಕಾಯ್ ಪಡ್ತಾ ಮನುನ್ ಬಗುನ್ ಘೆವ್ಕ್ ತೆಚೊ ಮಾಲಿಕ್ ಹಾಯ್. ತಿ ಆಳಾ ಜಿಕ್ತಾತುಚ್, ಕಶ್ಯಾಕ್ ಮಟ್ಲ್ಯಾರ್, ತೊ ಜಿಕಿ ಸರ್ಕೆ ಕರುಕ್ ತ್ಯಾ ಮಾಲ್ಕಾಕ್ ಬಳ್ ಹಾಯ್. ಅಧ್ಯಾಯವನ್ನು ನೋಡಿ |
ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಶಾಸ್ತ್ರಗಳ ಮೂಲಕ ಅನ್ಯಜನರೆಲ್ಲರಿಗೂ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವುದಕ್ಕೋಸ್ಕರ ತಿಳಿಸಲ್ಪಟ್ಟಿದೆ. ಪೂರ್ವಕಾಲಗಳಲ್ಲಿ ಮರೆಯಾಗಿದ್ದು ಈಗ ಬೆಳಕಿಗೆ ಬಂದಿರುವಂತಹದ್ದೂ, ಈ ಮರ್ಮಕ್ಕೆ ಅನುಸಾರ ಎಂದರೆ ಯೇಸು ಕ್ರಿಸ್ತನ ವಿಷಯವಾದಂಥ ಹಾಗೂ ನಾನು ಸಾರುವಂಥ ಸುವಾರ್ತೆಗನುಸಾರವಾಗಿ ನಿಮ್ಮನ್ನು ಸ್ಥಿರಪಡಿಸುವುದಕ್ಕೆ ಶಕ್ತನಾಗಿರುವ,