ರೋಮಾಪುರದವರಿಗೆ 14:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಯಾಕೆಂದರೆ ಸತ್ತವರಿಗೂ, ಜೀವಿಸುವವರಿಗೂ ಒಡೆಯನಾಗಬೇಕಂತಲೇ ಕ್ರಿಸ್ತನು ಸತ್ತು ಜೀವಿತನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಏಕೆಂದರೆ, ಸತ್ತವರಿಗೂ ಬದುಕುವವರಿಗೂ ಪ್ರಭುವಾಗಬೇಕೆಂಬ ಉದ್ದೇಶದಿಂದಲೇ ಕ್ರಿಸ್ತಯೇಸು ಸತ್ತು ಜೀವಂತರಾದದ್ದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಬದುಕಿದರೂ ಸತ್ತರೂ ನಾವು ಕರ್ತನವರೇ. ಯಾಕಂದರೆ ಸತ್ತವರಿಗೂ ಜೀವಿಸುವವರಿಗೂ ಒಡೆಯನಾಗಿರಬೇಕೆಂತಲೇ ಕ್ರಿಸ್ತನು ಸತ್ತು ಜೀವಿತನಾದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಆದಕಾರಣ, ಮತ್ತೆ ಜೀವಿಸುವುದಕ್ಕಾಗಿಯೇ ಕ್ರಿಸ್ತನು ಸತ್ತು ಸಮಾಧಿಯೊಳಗಿಂದ ಜೀವಂತನಾಗಿ ಎದ್ದುಬಂದನು. ಸತ್ತುಹೋದ ಜನರಿಗೂ ಬದುಕಿರುವ ಜನರಿಗೂ ತಾನು ಪ್ರಭುವಾಗಿರಬೇಕೆಂದು ಆತನು ಹೀಗೆ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಈ ಕಾರಣಕ್ಕಾಗಿಯೇ, ಜೀವಿಸುವವರಿಗೂ ಸತ್ತವರಿಗೂ ಕರ್ತನಾಗಿರಬೇಕೆಂದು ಕ್ರಿಸ್ತನು ಮರಣಹೊಂದಿ ಪುನರುತ್ಥಾನಗೊಂಡರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ಕಶ್ಯಾಕ್ ಮಟ್ಲ್ಯಾರ್ ಝಿತ್ತೆ ಅಸಲ್ಲ್ಯಾಂಚೊಬಿ ಮರಲ್ಲ್ಯಾಂಚೊ ಧನಿ ಹೊವ್‍ಸಾಟ್ನಿ ಮನುನ್ ಕ್ರಿಸ್ತ್ ಮರ್ಲೊ ಅನಿ ಝಿತ್ತೊ ಹೊವ್ನ್ ಉಟ್ಲೊ. ಅಧ್ಯಾಯವನ್ನು ನೋಡಿ |