Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 15:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಇನ್ನೊಮ್ಮೆ, “ಅನ್ಯಜನಾಂಗಗಳಿರಾ ದೇವರ ಜನರೊಡನೆ ಉಲ್ಲಾಸಪಡಿರಿ” ಎಂದೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಇನ್ನೊಂದು ಕಡೆ: ಅನ್ಯಧರ್ಮೀಯರೇ, ದೇವಜನರೊಡನೆ ಸೇರಿ ಆನಂದಿಸಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಇನ್ನೊಂದು ಸ್ಥಳದಲ್ಲಿ - ಜನಾಂಗಗಳಿರಾ, ದೇವರ ಜನರೊಡನೆ ಉಲ್ಲಾಸಪಡಿರಿ ಎಂದೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಇದಲ್ಲದೆ ಪವಿತ್ರ ಗ್ರಂಥವು ಹೀಗೆನ್ನುತ್ತದೆ: “ಯೆಹೂದ್ಯರಲ್ಲದ ನೀವು ದೇವರ ಸ್ವಂತ ಜನರೊಂದಿಗೆ ಸೇರಿ ಸಂತೋಷದಿಂದಿರಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಮತ್ತೊಂದು ಕಡೆಯಲ್ಲಿ ಹೀಗೆ ಬರೆಯಲಾಗಿದೆ: “ಯೆಹೂದ್ಯರಲ್ಲದವರೇ ದೇವಜನರೊಂದಿಗೆ ಸೇರಿ ಸಂತೋಷಪಡಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಅನಿ ಪರ್ತುನ್ ತೆ ಮನ್ತಾ, “ಜುದೆವ್ ನ್ಹಯ್ ಹೊತ್ತ್ಯಾ ಲೊಕಾನು ದೆವಾಚ್ಯಾ ಲೊಕಾಂಚ್ಯಾ ವಾಂಗ್ಡಾ ಖುಶಿ ಹೊವಾ!”

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 15:10
10 ತಿಳಿವುಗಳ ಹೋಲಿಕೆ  

ಜನಾಂಗಳಿರಾ, ದೇವರ ಜನರನ್ನು ಹೊಗಳಿರಿ. ತನ್ನ ಸೇವಕರ ರಕ್ತವನ್ನು ಚೆಲ್ಲಿದ ಶತ್ರುಗಳಿಗೆ ಯೆಹೋವನು ಪ್ರತಿದಂಡನೆ ಮಾಡುತ್ತಾನೆ; ಅವರಿಗೆ ಮುಯ್ಯಿತೀರಿಸುತ್ತಾನೆ; ತನ್ನ ಜನರಿಗೋಸ್ಕರವೂ ಮತ್ತು ದೇಶಕ್ಕೋಸ್ಕರವೂ ದೋಷ ಪರಿಹಾರಮಾಡುತ್ತಾನೆ.


ಭೂರಾಜ್ಯಗಳೇ, ದೇವರಿಗೆ ಗಾಯನಮಾಡಿರಿ; ಕರ್ತನನ್ನು ಸಂಕೀರ್ತಿಸಿರಿ. ಸೆಲಾ


ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಭೂಲೋಕವು ಸಂತೋಷಿಸಲಿ; ಸಮುದ್ರದ ತೀರಪ್ರದೇಶಗಳೆಲ್ಲಾ ಹರ್ಷಿಸಲಿ.


ಯೆರೂಸಲೇಮ್ ನಗರವನ್ನು ಪ್ರೀತಿಸುವವರೇ, ನೀವೆಲ್ಲರೂ ಆಕೆಯೊಂದಿಗೆ ಆನಂದಿಸಿರಿ, ಆಕೆಯ ವಿಷಯದಲ್ಲಿ ಹರ್ಷಗೊಳ್ಳಿರಿ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು